ಡಬ್ಲ್ಯುಪಿಎಲ್ ಆರಂಭಕ್ಕೆ ಕ್ಷಣಗಣನೆ: ವೇಳಾಪಟ್ಟಿ ಮತ್ತು ಲೈವ್ ವಿವರ ಇಲ್ಲಿದೆ

Krishnaveni K
ಗುರುವಾರ, 13 ಫೆಬ್ರವರಿ 2025 (10:22 IST)
ಮುಂಬೈ: ಮಹಿಳೆಯರ ಐಪಿಎಲ್ ಎಂದೇ ಪರಿಗಣಿತವಾಗಿರುವ ಡಬ್ಲ್ಯುಪಿಎಲ್ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಡಬ್ಲ್ಯುಪಿಎಲ್ ವೇಳಾಪಟ್ಟಿ ಮತ್ತು ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ.

ಫೆಬ್ರವರಿ 14 ರಿಂದ ಡಬ್ಲ್ಯುಪಿಎಲ್ ಟೂರ್ನಿ ಆರಂಭವಾಗಲಿದೆ. ಮೊದಲ ಪಂದ್ಯದಲ್ಲೇ ಕಳೆದ ಬಾರಿಯ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಮಾರ್ಚ್ 15 ಕ್ಕೆ ಫೈನಲ್ ಪಂದ್ಯ ನಡೆಯಲಿದೆ.

ವಡೋದರಾ, ಏಕನಾ ಮೈದಾನ, ಚಿನ್ನಸ್ವಾಮಿ ಮೈದಾನ, ಬ್ರೆಬೋರ್ನ್ ಮೈದಾನಗಳಲ್ಲಿ ಪಂದ್ಯಗಳು ನಡೆಯಲಿವೆ. ಆರ್ ಸಿಬಿ ಮತ್ತು  ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಫೆಬ್ರವರಿ 22 ರ ಪಂದ್ಯ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿದೆ. ಫೆಬ್ರವರಿ 21, 22, 24, 25, 26, 27, 28 ಮತ್ತು ಮಾರ್ಚ್ 1 ರ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯಲಿದೆ. ಆರ್ ಸಿಬಿ ಬೆಂಗಳೂರಿನಲ್ಲಿ ಒಟ್ಟು ನಾಲ್ಕು ಪಂದ್ಯಗಳನ್ನು ಆಡಲಿದೆ. ಕಳೆದ ಬಾರಿ ಬೆಂಗಳೂರಿನ ಪ್ರೇಕ್ಷಕರು ಡಬ್ಲ್ಯುಪಿಎಲ್ ಟೂರ್ನಿಗೆ ಸ್ಟೇಡಿಯಂ ಭರ್ತಿ ಮಾಡಿದ್ದರು. ಫೈನಲ್ ಪಂದ್ಯ ಬ್ರೆಬೋರ್ನ್ ಮೈದಾನದಲ್ಲಿ ನಡೆಯುವುದು.

ಆರ್ ಸಿಬಿ ಕಳೆದ ಸೀಸನ್ ನ ಚಾಂಪಿಯನ್ ಆಗಿದ್ದು ಸ್ಮೃತಿ ಮಂಧನಾ ನೇತೃತ್ವದ ತಂಡದ ಮೇಲೆ ಈ ಬಾರಿಯೂ ಅಭಿಮಾನಿಗಳ ನಿರೀಕ್ಷೆ ಬೆಟ್ಟದಷ್ಟಿದೆ. ಎಲ್ಲಾ ಪಂದ್ಯಗಳೂ ಭಾರತೀಯ ಕಾಲಮಾನ ಪ್ರಕಾರ 7.30 ಕ್ಕೆ ಪಂದ್ಯ ನಡೆಯಲಿದೆ. ಇವುಗಳ ನೇರಪ್ರಸಾರವನ್ನು ಸ್ಪೋರ್ಟ್ಸ್ 18 ನೆಟ್ ವರ್ಕ್ ಅಥವಾ ಜಿಯೋ ಸಿನಿಮಾದಲ್ಲಿ ವೀಕ್ಷಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಿಸಿಸಿಐಗೆ ಈ ರೀತಿ ಕೌಂಟರ್ ಕೊಟ್ರಾ ಸೂರ್ಯಕುಮಾರ್ ಯಾದವ್ , ಏನಿದು ಟೀ ಶರ್ಟ್‌ ಸಂದೇಶ

ವಿಡಿಯೊ: ಸ್ವಿಟ್ಜರ್ಲೆಂಡ್ ವಿರುದ್ಧ ರೋಚಕ ಗೆಲುವು ಸಾಧಿಸುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಮೆಸ್ಸಿ ಪಡೆ

ಸ್ವಲ್ಪನಾದ್ರೂ ನಾಚಿಕೆ ಇದ್ರೆ... ಗೌತಮ್ ಗಂಭೀರ್ ಹಳೇ ಹೇಳಿಕೆಯನ್ನೇ ತಿರುಗಿಸಿ ಟಾಂಗ್ ಕೊಟ್ಟ ಫ್ಯಾನ್ಸ್

IND vs ENG Test: ಕ್ರಾಂತಿ ಗೌಡ್‌ ಬಿರುಗಾಳಿಗೆ ಕುಸಿದ ಇಂಗ್ಲೆಂಡ್‌: ಭಾರತಕ್ಕೆ 115 ರನ್​ಗಳ ಮುನ್ನಡೆ

IND VS ENG T20: ಟಾಸ್‌ ಗೆದ್ದ ಭಾರತ ಬೌಲಿಂಗ್ ಆಯ್ಕೆ, Video

ಮುಂದಿನ ಸುದ್ದಿ
Show comments