Select Your Language

Notifications

webdunia
webdunia
webdunia
webdunia

ಮುಂಬೈ ಇಂಡಿಯನ್ಸ್ ಚೊಚ್ಚಲ ಡಬ್ಲ್ಯುಪಿಎಲ್ ಚಾಂಪಿಯನ್ಸ್

ಮುಂಬೈ ಇಂಡಿಯನ್ಸ್ ಚೊಚ್ಚಲ ಡಬ್ಲ್ಯುಪಿಎಲ್ ಚಾಂಪಿಯನ್ಸ್
ಮುಂಬೈ , ಸೋಮವಾರ, 27 ಮಾರ್ಚ್ 2023 (07:20 IST)
Photo Courtesy: Twitter
ಮುಂಬೈ: ಡಬ್ಲ್ಯುಪಿಎಲ್ ಮೊದಲ ಆವೃತ್ತಿಯ ಚಾಂಪಿಯನ್ ಆಗಿ ಮುಂಬೈ ಇಂಡಿಯನ್ಸ್ ಮೆರೆದಾಡಿದೆ. ನಿನ್ನೆ ನಡೆದ ಫೈನಲ್ ಪಂದ್ಯವನ್ನು  ಮುಂಬೈ ರೋಚಕವಾಗಿ 7 ವಿಕೆಟ್ ಗಳಿಂದ ಗೆದ್ದುಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 131 ರನ್ ಗಳಿಸಿತ್ತು. ಈ ಮೊತ್ತ ಬೆನ್ನತ್ತಿದ ಮುಂಬೈ 19.3 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 134 ರನ್ ಗಳಿಸುವ ಮೂಲಕ ಚೊಚ್ಚಲ ಚಾಂಪಿಯನ್ ಆಗಿ ಸಂಭ್ರಮಿಸಿತು.

ಮುಂಬೈ ಪರ ಸಿವರ್ ಬ್ರಂಟ್ 60, ನಾಯಕಿ ಹರ್ಮನ್ ಪ್ರೀತ್ ಕೌರ್ 34 ರನ್ ಗಳ ಕೊಡುಗೆ ನೀಡಿದರು. ಇದರೊಂದಿಗೆ ಡೆಲ್ಲಿ ರನ್ನರ್ ಅಪ್ ಆಗಿ ತೃಪ್ತಿಪಟ್ಟುಕೊಂಡಿತು.

Share this Story:

Follow Webdunia kannada

ಮುಂದಿನ ಸುದ್ದಿ

ಡಬ್ಲ್ಯುಪಿಎಲ್ ಫೈನಲ್: ಮುಂಬೈ ಎದುರು ತಡಬಡಾಯಿಸಿದ ಡೆಲ್ಲಿ ಬ್ಯಾಟಿಂಗ್