Daily Horoscope
✕

ಮುಂಬೈ ಇಂಡಿಯನ್ಸ್ ಚೊಚ್ಚಲ ಡಬ್ಲ್ಯುಪಿಎಲ್ ಚಾಂಪಿಯನ್ಸ್

Webdunia
ಸೋಮವಾರ, 27 ಮಾರ್ಚ್ 2023 (07:20 IST)
Photo Courtesy: Twitter
ಮುಂಬೈ: ಡಬ್ಲ್ಯುಪಿಎಲ್ ಮೊದಲ ಆವೃತ್ತಿಯ ಚಾಂಪಿಯನ್ ಆಗಿ ಮುಂಬೈ ಇಂಡಿಯನ್ಸ್ ಮೆರೆದಾಡಿದೆ. ನಿನ್ನೆ ನಡೆದ ಫೈನಲ್ ಪಂದ್ಯವನ್ನು  ಮುಂಬೈ ರೋಚಕವಾಗಿ 7 ವಿಕೆಟ್ ಗಳಿಂದ ಗೆದ್ದುಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 131 ರನ್ ಗಳಿಸಿತ್ತು. ಈ ಮೊತ್ತ ಬೆನ್ನತ್ತಿದ ಮುಂಬೈ 19.3 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 134 ರನ್ ಗಳಿಸುವ ಮೂಲಕ ಚೊಚ್ಚಲ ಚಾಂಪಿಯನ್ ಆಗಿ ಸಂಭ್ರಮಿಸಿತು.

ಮುಂಬೈ ಪರ ಸಿವರ್ ಬ್ರಂಟ್ 60, ನಾಯಕಿ ಹರ್ಮನ್ ಪ್ರೀತ್ ಕೌರ್ 34 ರನ್ ಗಳ ಕೊಡುಗೆ ನೀಡಿದರು. ಇದರೊಂದಿಗೆ ಡೆಲ್ಲಿ ರನ್ನರ್ ಅಪ್ ಆಗಿ ತೃಪ್ತಿಪಟ್ಟುಕೊಂಡಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

ಮುಂದಿನ ಸುದ್ದಿ
Show comments