Daily Horoscope
✕

ಡಬ್ಲ್ಯುಪಿಎಲ್: ಸೋಲೇ ಕಾಣದ ಮುಂಬೈ ಇಂಡಿಯನ್ಸ್

Webdunia
ಶುಕ್ರವಾರ, 10 ಮಾರ್ಚ್ 2023 (08:20 IST)
Photo Courtesy: Twitter
ಮುಂಬೈ: ಡಬ್ಲ್ಯುಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 8 ವಿಕೆಟ್ ಗಳ ಭರ್ಜರಿ ಜಯ ಗಳಿಸಿ ಸೋಲೇ ಇಲ್ಲದ ಸರದಾರನಾಗಿ ಮುಂದುವರಿದಿದೆ.

ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 106 ರನ್ ಗಳ ಗೆಲುವಿನ ಗುರಿ ಬೆನ್ನತ್ತಿದ ಮುಂಬೈ 15 ಓವರ್ ಗಳಲ್ಲೇ 2 ವಿಕೆಟ್ ನಷ್ಟಕ್ಕೆ 109 ರನ್ ಗಳಿಸಿ ಗುರಿ ಮುಟ್ಟಿತು. ಇದರೊಂದಿಗೆ ಮುಂಬೈ ಇಂಡಿಯನ್ಸ್ ಸರ್ವಾಂಗೀಣ ಪ್ರದರ್ಶನ ಮುಂದುವರಿಸಿತು.

ಮತ್ತೆ ಮುಂಬೈ ತಂಡದ ಹೇಲಿ ಮ್ಯಾಥ್ಯೂಸ್‍ 32, ಯಶಿಕಾ ಭಾಟಿಯಾ 41 ರನ್ ಗಳಿಸಿ ಉತ್ತಮ ಆರಂಭ ನೀಡಿದರು. ಬಳಿಕ ಸಿವರ್ ಬ್ರಂಟ್ ಅಜೇಯ 23, ನಾಯಕಿ ಹರ್ಮನ್ ಪ್ರೀತ್ ಕೌರ್ ಅಜೇಯ 11 ರನ್ ಗಳಿಸಿ ಗೆಲುವಿನ ಔಪಚಾರಿಕತೆ ಪೂರೈಸಿದರು. ಇದರೊಂದಿಗೆ ಮುಂಬೈ ಸತತ ಮೂರನೇ ಗೆಲುವು ಕಂಡಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

ಮುಂದಿನ ಸುದ್ದಿ
Show comments