ಡಬ್ಲ್ಯುಪಿಎಲ್: ಫೈನಲ್ ಗೆ ಲಗ್ಗೆಯಿಡುತ್ತಾ ಮುಂಬೈ?

Webdunia
ಶುಕ್ರವಾರ, 24 ಮಾರ್ಚ್ 2023 (08:40 IST)
Photo Courtesy: Twitter
ಮುಂಬೈ: ಡಬ್ಲ್ಯುಪಿಎಲ್ ಕೂಟದಲ್ಲಿ ಇಂದು ಯುಪಿ ವಾರಿಯರ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಪ್ಲೇ ಆಫ್ ಪಂದ್ಯ ನಡೆಯಲಿದೆ.

ಡೆಲ್ಲಿ ಕ್ಯಾಪಿಟಲ್ಸ್ ಈಗಾಗಲೇ ಅಂಕಗಳ ಆಧಾರದಲ್ಲಿ ಫೈನಲ್ ತಲುಪಿದೆ. ಆದರೆ ಇನ್ನೊಂದು ತಂಡವಾಗಿ ಮುಂಬೈ ಫೈನಲ್ ತಲುಪಬೇಕಾದರೆ ಇಂದಿನ ಪಂದ್ಯದಲ್ಲಿ ಯುಪಿ ವಾರಿಯರ್ಸ್ ಮಣಿಸಬೇಕು.

ಮುಂಬೈನ ಇದುವರೆಗಿನ ಪ್ರದರ್ಶನ ಗಮನಿಸಿದರೆ ಫೈನಲ್ ಗೆ ಲಗ್ಗೆಯಿಡುವ ಎಲ್ಲಾ ಲಕ್ಷಣಗಳಿವೆ. ಮುಂಬೈ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಬಲಿಷ್ಠವಾಗಿದೆ. ಹೀಗಾಗಿ ಹರ್ಮನ್ ಬಳಗ ಮೇಲ್ನೋಟಕ್ಕೆ ಮೇಲುಗೈ ಸಾಧಿಸಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿಯಲ್ಲಿ ಆಗಿದೆ ಈ ಒಂದು ಬದಲಾವಣೆ

ಮೊಹಮ್ಮದ್ ಶಮಿ ಎಲ್ಲಿ; ಅಜಿತ್ ಅಗರ್ಕರ್ ವಿರುದ್ಧ ಮುಗಿಬಿದ್ದ ಮಾಜಿ ಆಟಗಾರರು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ಮುಂದಿನ ಸುದ್ದಿ
Show comments