Daily Horoscope

ಡಬ್ಲ್ಯುಪಿಎಲ್: ಮುಂಬೈ ಇಂಡಿಯನ್ಸ್ ಗೆಲುವಿಗೆ ತಡೆಯೇ ಇಲ್ಲ

Webdunia
ಸೋಮವಾರ, 13 ಮಾರ್ಚ್ 2023 (08:30 IST)
ಮುಂಬೈ: ಡಬ್ಲ್ಯುಪಿಎಲ್ ನಲ್ಲಿ ಹರ್ಮನ್ ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಅಜೇಯವಾಗಿ ಮುಂದುವರಿದಿದೆ.

ನಿನ್ನೆಯ ಯುಪಿ ವಾರಿಯರ್ಸ್  ವಿರುದ್ಧದ ಪಂದ್ಯವನ್ನು 8 ವಿಕೆಟ್ ಗಳಿಂದ ಗೆದ್ದುಕೊಂಡ ಮುಂಬೈ ಸತತ ನಾಲ್ಕನೇ ಗೆಲುವು ಕಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಯುಪಿ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿತು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಮುಂಬೈ 17.3 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 164 ರನ್ ಗಳಿಸುವ ಮೂಲಕ ಗೆಲುವಿನ ಗುರಿ ತಲುಪಿತು. ನಾಯಕಿಯ ಆಟವಾಡಿದ ಹರ್ಮನ್ ಪ್ರೀತ್ ಕೌರ್ 33 ಎಸೆತಗಳಿಂದ ಅಜೇಯ 53 ರನ್ ಸಿಡಿಸಿ ಪಂದ್ಯಶ್ರೇಷ್ಠರಾದರು. ಇದರೊಂದಿಗೆ ಮುಂಬೈ ತನ್ನ ಅಜೇಯ ದಾಖಲೆಯನ್ನು ಮುಂದುವರಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments