WPL: ಮೊದಲ ಪಂದ್ಯದಲ್ಲೇ ಮುಂಬೈ ಇಂಡಿಯನ್ಸ್ ಗೆ ಭರ್ಜರಿ ಗೆಲುವು

Webdunia
ಭಾನುವಾರ, 5 ಮಾರ್ಚ್ 2023 (08:40 IST)
Photo Courtesy: Twitter
ಮುಂಬೈ: ಮಹಿಳಾ ಐಪಿಎಲ್ ನ ಮೊದಲ ಆವೃತ್ತಿಯ ಮೊದಲ ಪಂದ್ಯದಲ್ಲೇ ಹರ್ಮನ್ ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ಭರ್ಜರಿ ಗೆಲುವು ಸಾಧಿಸಿದೆ.

ಹರ್ಮ್ ಪ್ರೀತ್ ಕೌರ್ ಅಬ್ಬರದ ಅರ್ಧಶತಕ (65) ಮತ್ತು  ಅಮೇಲಿಯಾ ಕೇರ್ (45) ಬಿರುಸಿನ ಬ್ಯಾಟಿಂಗ್ ನಿಂದಾಗಿ ಮುಂಬೈ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 207 ರನ್ ಗಳ ಬೃಹತ್ ಮೊತ್ತ ಪೇರಿಸಿತ್ತು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಗುಜರಾತ್ ಕೊಂಚವೂ ಪ್ರತಿರೋಧ ತೋರದೇ 64 ರನ್ ಗಳಿಗೆ ಆಲೌಟ್ ಆಗುವ ಮೂಲಕ 143 ರನ್ ಗಳ ಹೀನಾಯ ಸೋಲುಂಡಿತು. ನಾಯಕಿ ಮೂನಿ ಖಾತೆ ತೆರೆಯುವ ಮೊದಲೇ ಗಾಯಗೊಂಡು ನಿವೃತ್ತಿಯಾದರು. ಉಳಿದಂತೆ ಅಗ್ರ ಕ್ರಮಾಂಕದ ಇಬ್ಬರು ಬ್ಯಾಟಿಗರು ಸತತವಾಗಿ ಶೂನ್ಯಕ್ಕೆ ಔಟಾದರು. ದಯಾಳನ್ ಹೇಮಲತಾ 29 ರನ್, ಮೋನಿಕಾ ಪಟೇಲ್ 10 ರನ್ ಗಳಿಸಿದ್ದು ಬಿಟ್ಟರೆ ಉಳಿದವರೆಲ್ಲರದ್ದೂ ಏಕಂಕಿ ಸಾಧನೆ. ಅಂತಿಮವಾಗಿ ಗುಜರಾತ್ 15.1 ಓವರ್ ಗಳಲ್ಲಿ 64 ರನ್ ಗಳಿಗೆ ಆಲೌಟ್ ಆಯಿತು. ಹರ್ಮನ್ ಪ್ರೀತ್ ಕೌರ್ ಪಂದ್ಯಶ್ರೇಷ್ಠರಾದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಸಂಜು ಸ್ಯಾಮ್ಸನ್‌ ಅವರನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ ಮತ್ತೊಂದು ಕಠಿಣ ನಿರ್ಧಾರ

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಟೀಂ ಇಂಡಿಯಾ ಸೋಲಿನ ಬಳಿಕ ಕೋಲ್ಕತ್ತಾ ಪಿಚ್ ಬಗ್ಗೆ ಗಂಗೂಲಿ ಹೇಳಿಕೆ ವೈರಲ್

ರಾಹುಲ್ ದ್ರಾವಿಡ್, ರೋಹಿತ್ ಕಟ್ಟಿದ ತಂಡವನ್ನು ಕೆಡವಿದ ಗೌತಮ್ ಗಂಭೀರ್: ನೆಟ್ಟಿಗರ ಛೀಮಾರಿ

ಮುಂದಿನ ಸುದ್ದಿ
Show comments