Daily Horoscope
✕

ಡಬ್ಲ್ಯುಪಿಎಲ್: ಆರ್ ಸಿಬಿಗೆ ಸೋಲುವುದೇ ಖಯಾಲಿ

Webdunia
ಮಂಗಳವಾರ, 14 ಮಾರ್ಚ್ 2023 (08:20 IST)
ಮುಂಬೈ: ಡಬ್ಲ್ಯುಪಿಎಲ್ ಕೂಟದಲ್ಲಿ ಆರ್ ಸಿಬಿ ಮತ್ತೆ ಸೋಲು ಕಂಡಿದೆ. ಐದನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೊನೆಯ ಹಂತದಲ್ಲಿ ಮುಗ್ಗರಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ಎಲ್ಸೆ ಪೆರಿ ಮತ್ತು ರಿಚಾ ಘೋಷ್ ಬ್ಯಾಟಿಂಗ್ ನ ನೆರವಿನಿಂದ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 150 ರನ್ ಗಳಿಸಿತು. ಎಲ್ಸೆ ಪೆರಿ 67, ರಿಚಾ ಘೋಷ್ ಬಿರುಸಿನ 37 ರನ್ ಗಳಿಸಿದರು.

ಈ ಮೊತ್ತ ಬೆನ್ನತ್ತಿದ ಡೆಲ್ಲಿ 19.4 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 154 ರನ್ ಗಳಿಸುವ ಮೂಲಕ 6 ವಿಕೆಟ್ ಗಳ ಗೆಲುವು ಸಂಪಾದಿಸಿತು. ಇದರೊಂದಿಗೆ ಸತತ ಐದನೇ ಸೋಲು ಕಂಡ ಆರ್ ಸಿಬಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಕುಖ್ಯಾತಿಗೊಳಗಾಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments