Webdunia - Bharat's app for daily news and videos

Install App

ರಿಷಬ್ ಪಂತ್ ರೂಪದಲ್ಲಿ ವೃದ್ಧಿಮಾನ್ ಸಹಾಗೆ ಒಲಿದ ಅದೃಷ್ಟ

Webdunia
ಶುಕ್ರವಾರ, 27 ಸೆಪ್ಟಂಬರ್ 2019 (08:50 IST)
ಮುಂಬೈ: ಒಂದು ಕಾಲದಲ್ಲಿ ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ಸ್ಥಿರ ವಿಕೆಟ್ ಕೀಪರ್ ಆಗಿದ್ದ ವೃದ್ಧಿಮಾನ್ ಸಹಾ ಗಾಯಗೊಂಡ ಬಳಿಕ ತಂಡದಿಂದ ಹೊರಹೋಗುವ ಪರಿಸ್ಥಿತಿ ಬಂದಿತ್ತು.

 

ಆ ಬಳಿಕ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ರಿಷಬ್ ಪಂತ್ ರನ್ನು ಬೆಳೆಸುವ  ಅವಸರದಲ್ಲಿ ಸಹಾರನ್ನು ಮರೆತೇಬಿಟ್ಟಿತ್ತು. ತಂಡದಲ್ಲಿದ್ದರೂ ಆಡುವ  ಅವಕಾಶ ಸಿಗಲಿಲ್ಲ. ಈಗ ರಿಷಬ್ ಪಂತ್ ಫಾರ್ಮ್ ಕಳೆದುಕೊಂಡಿದ್ದಕ್ಕೆ ವೃದ್ಧಿಮಾನ್ ಸಹಾಗೆ ಅದೃಷ್ಟ ಒಲಿಯುವ ಲಕ್ಷಣ ತೋರುತ್ತಿದೆ.

ಅಕ್ಟೋಬರ್ 2 ರಿಂದ ದ.ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಆರಂಭವಾಗಲಿದ್ದು, ಈ ಪಂದ್ಯದಲ್ಲಿ ರಿಷಬ್ ಪಂತ್ ಬದಲಿಗೆ ವೃದ್ಧಿಮಾನ್ ಸಹಾ ವಿಕೆಟ್ ಕೀಪರ್ ಆಗಿ ಆಡುವ ಸಾಧ್ಯತೆಯಿದೆ. ಸದ್ಯಕ್ಕೆ ರಿಷಬ್ ಗೆ ಸೀಮಿತ ಓವರ್ ಗಳಲ್ಲಿ ಅವಕಾಶ ನೀಡಿ ವೃದ್ಧಿಮಾನ್ ಸಹಾರನ್ನೇ ಟೆಸ್ಟ್ ನಲ್ಲಿ ಮುಂದುವರಿಸಲು ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಚಿಂತನೆ ನಡೆಸುತ್ತಿದೆ. ಹೀಗಾಗಿ ಮತ್ತೆ ವೃದ್ಧಿಮಾನ್ ಟೆಸ್ಟ್ ಗ್ಲೌಸ್ ತೊಡಲು ಸಿದ್ಧತೆ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments