Daily Horoscope
✕

ಒಂದೇ ಕ್ಯಾಚ್ ನಿಂದ ನಾಯಕ ಕೊಹ್ಲಿ, ಕೋಚ್ ರವಿಶಾಸ್ತ್ರಿಯನ್ನು ಬೌಲ್ಡ್ ಮಾಡಿದ ವೃದ್ಧಿಮಾನ್ ಸಹಾ!

Webdunia
ಶನಿವಾರ, 23 ನವೆಂಬರ್ 2019 (09:04 IST)
ಕೋಲ್ಕೊತ್ತಾ: ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಪಿಂಕ್ ಬಾಲ್ ಟೆಸ್ಟ್ ನಲ್ಲಿ ಟೀಂ ಇಂಡಿಯಾ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಪಡೆದ ಅದ್ಭುತ ಕ್ಯಾಚ್ ಒಂದು ನೋಡುಗರ ಮನಸೂರೆಗೊಂಡಿದೆ.


ಬಾಂಗ್ಲಾ ಬ್ಯಾಟ್ಸ್ ಮನ್ ಮೊಹಮ್ಮದುಲ್ಲಾ ಬ್ಯಾಟ್ ಅಂಚಿಗೆ ತಗುಲಿ ಬಂದ ಬಾಲ್ ನ್ನು ಡೈವ್ ಮಾಡಿ ಒಂದೇ ಕೈಯಿಂದ ಹಿಡಿದ ವೃದ್ಧಿಮಾನ್ ಸಹಾರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಸಹಾ ಕ್ಯಾಚ್ ಪಡೆಯುತ್ತಿದ್ದಂತೇ ಪಕ್ಕದಲ್ಲೇ ಇದ್ದ ಕೊಹ್ಲಿ ಅವರನ್ನು ಅಪ್ಪಿಕೊಂಡು ಅಭಿನಂದಿಸಿದ್ದಾರೆ. ಇತ್ತ ಪೆವಿಲಿಯನ್ ನಲ್ಲಿದ್ದ ಕೋಚ್ ರವಿಶಾಸ್ತ್ರಿ ಕೂಡಾ ‘ವಾಟ್ ಎ ಕ್ಯಾಚ್’ ಎಂದು ಚಪ್ಪಾಳೆ ತಟ್ಟಿದ್ದಾರೆ.

ವಿಕೆಟ್ ಹಿಂದುಗಡೆ ಅದ್ಭುತ ಪ್ರದರ್ಶನ ನೀಡಿದ ಸಹಾ ಭಾರತದ ಪರ ಟೆಸ್ಟ್ ಕ್ರಿಕೆಟ್ ನಲ್ಲಿ 100 ಬಲಿ ಪಡೆದ ವಿಕೆಟ್ ಕೀಪರ್ ಗಳ ಪಟ್ಟಿಗೆ ಸೇರ್ಪಡೆಯಾದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಹರ್ಮನ್ ಪ್ರೀತ್ ಕೌರ್ ನಂತರ ಮಹಿಳಾ ಕ್ರಿಕೆಟ್ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ

ವಿಧಾನಸೌಧದಲ್ಲಿ ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭವ್ಯ ಸನ್ಮಾನ: ಸಿಎಂ ಡಿ.ಕೆ. ಶಿವಕುಮಾರ್ ಗೌರವ

ಮುಂದಿನ ಸುದ್ದಿ
Show comments