Webdunia - Bharat's app for daily news and videos

Install App

ಮುಂಬೈ ಟೆಸ್ಟ್ ಗೆ ವೃದ್ಧಿಮಾನ್ ಸಹಾ ಫಿಟ್

Webdunia
ಗುರುವಾರ, 2 ಡಿಸೆಂಬರ್ 2021 (16:31 IST)
ಮುಂಬೈ: ನ್ಯೂಜಿಲೆಂಡ್ ವಿರುದ್ಧ ನಾಳೆಯಿಂದ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೆ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಫಿಟ್ ಆಗಿದ್ದಾರೆ ಎಂದು ನಾಯಕ ಕೊಹ್ಲಿ ಮಾಹಿತಿ ನೀಡಿದ್ದಾರೆ.

ಕುತ್ತಿಗೆ ನೋವಿಗೊಳಗಾಗಿದ್ದ ವೃದ್ಧಿಮಾನ್ ಸಹಾ ಮೊದಲ ಟೆಸ್ಟ್ ಪಂದ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಫೀಲ್ಡಿಗಿಳಿದಿರಲಿಲ್ಲ. ಹೀಗಾಗಿ ಎರಡನೇ ಟೆಸ್ಟ್ ಗೆ ಅವರ ಲಭ್ಯತೆ ಬಗ್ಗೆ ಅನುಮಾನವಿತ್ತು.

ಇದೀಗ ಕೊಹ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಸಹಾ ಫಿಟ್ ಆಗಿದ್ದು ಎರಡನೇ ಟೆಸ್ಟ್ ಪಂದ್ಯಕ್ಕೆ ಲಭ್ಯರಿದ್ದಾರೆ ಎಂದಿದ್ದಾರೆ. ವಾತಾವರಣಕ್ಕೆ ಹೊಂದಿಕೊಂಡು ಆಟಗಾರರ ಕಾಂಬಿನೇಷನ್ ಬಗ್ಗೆ ಚಿಂತನೆ ನಡೆಸುವುದಾಗಿ ಕೊಹ್ಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಡಿಯೊ: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಡಬಲ್ಸ್‌ ಆಟಗಾರ್ತಿಯರ ಚಾರಿತ್ರಿಕ ಸಾಧನೆ

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮುಂದಿನ ಟೆಸ್ಟ್ ಯಾವಾಗ, ಸಮಯ, ಲೈವ್ ಸ್ಟ್ರೀಮಿಂಗ್ ಡೀಟೈಲ್ ಇಲ್ಲಿದೆ

IND vs SL: ಟೀಂ ಇಂಡಿಯಾಗೆ ಲಂಕಾ ಎದುರು ಭರ್ಜರಿ ಜಯ: ಕನ್ನಡಿಗೆ ಸಿಕ್ತು ಬಂಪರ್

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಮುಂದಿನ ಸುದ್ದಿ
Show comments