Webdunia - Bharat's app for daily news and videos

Install App

ಡಬ್ಲ್ಯುಟಿಸಿಗೆ ಅಭ್ಯಾಸ ಆರಂಭಿಸಿದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ

Webdunia
ಮಂಗಳವಾರ, 30 ಮೇ 2023 (16:26 IST)
Photo Courtesy: Twitter
ದಿ ಓವಲ್: ಜೂನ್ 7 ರಿಂದ ಇಂಗ್ಲೆಂಡ್ ನ ಓವಲ್ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಟೀಂ ಇಂಡಿಯಾ ಅಭ್ಯಾಸ ಆರಂಭಿಸಿದೆ.

ಚೆನ್ನೈ ಸೂಪರ್ ಕಿಂಗ್ಸ್, ಗುಜರಾತ್ ಟೈಟನ್ಸ್ ತಂಡದಲ್ಲಿರುವ ಟೀಂ ಇಂಡಿಯಾ ಆಟಗಾರರನ್ನು ಹೊರತುಪಡಿಸಿ ಉಳಿದೆಲ್ಲಾ ಆಟಗಾರರು ಈಗಾಗಲೇ ಇಂಗ್ಲೆಂಡ್ ತಲುಪಿದ್ದಾರೆ.

ಇದೀಗ ಕ್ಯಾಪ್ಟನ್ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರರಂತಹ ಸ್ಟಾರ್ ಆಟಗಾರರೂ ಅಭ್ಯಾಸ ಆರಂಭಿಸಿದ್ದಾರೆ. ಹೊಸ ಜೆರ್ಸಿಯೊಂದಿಗೆ ಟೀಂ ಇಂಡಿಯಾ ಆಟಗಾರರು ಕಣಕ್ಕಿಳಿಯಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments