Webdunia - Bharat's app for daily news and videos

Install App

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ದಿನಾಂಕ ಫಿಕ್ಸ್

Krishnaveni K
ಮಂಗಳವಾರ, 3 ಸೆಪ್ಟಂಬರ್ 2024 (17:26 IST)
ದುಬೈ: ಪ್ರತಿಷ್ಠಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಡೆಯುವ ದಿನಾಂಕ ರಿವೀಲ್ ಆಗಿದೆ. 2023 ರಿಂದ 2025 ರವರೆಗೆ ನಡೆಯುವ ಟೆಸ್ಟ್ ಪಂದ್ಯಗಳನ್ನು ಚಾಂಪಿಯನ್ ಶಿಪ್ ಗೆ ಪರಿಗಣಿಸಲಾಗುತ್ತದೆ.

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಒಟ್ಟು 9 ತಂಡಗಳಿವೆ. 2023 ರಿಂದ 2025  ರೊಳಗೆ ನಡೆಯುವ ಪಂದ್ಯಗಳಲ್ಲಿ ಸಿಗುವ ರೇಟಿಂಗ್ ಪಾಯಿಂಟ್ ಗನುಗುಣವಾಗಿ ಅಗ್ರ ಎರಡು ಸ್ಥಾನ ಪಡೆದ ತಂಡಗಳು ಫೈನಲ್ ಪಂದ್ಯವಾಡಲಿದೆ. ಈಗಾಗಲೇ ಎರಡು ಬಾರಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಡೆದಿದೆ.

ಇದೀಗ ಮೂರನೇ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಮುಂದಿನ ವರ್ಷ ಅಂದರೆ 2025 ರ ಜೂನ್ 11 ರಿಂದ 15 ರವರೆಗೆ ನಡೆಯಲಿರುವುದು ಪಕ್ಕಾ ಆಗಿದೆ. ಈ ಪಂದ್ಯಕ್ಕೆ ಇಂಗ್ಲೆಂಡ್ ನ ಲಾರ್ಡ್ಸ್ ಮೈದಾನ ಆತಿಥ್ಯ ವಹಿಸಲಿದೆ. ಕಳೆದ ಎರಡು ವಿಶ್ವ ಚಾಂಪಿಯನ್ ಶಿಪ್ ಫೈನಲ್ ಇಂಗ್ಲೆಂಡ್ ನ ಓವಲ್ ಮೈದಾನದಲ್ಲಿ ನಡೆದಿತ್ತು.

ವಿಶೇಷವೆಂದರೆ ಭಾರತ ಕಳೆದ ಎರಡೂ ಬಾರಿ ಫೈನಲ್ ತಲುಪಿ ಎರಡೂ ಬಾರಿಯೂ ಸೋತು ರನ್ನರ್ ಅಪ್ ಆಗಿತ್ತು. ಈಗಿನ ಅಂಕಪಟ್ಟಿ ಪ್ರಕಾರ ಭಾರತ ಅಗ್ರ ಸ್ಥಾನದಲ್ಲಿದೆ. ಮೊದಲ ಡಬ್ಲ್ಯುಟಿಸಿ ಚಾಂಪಿಯನ್ ಶಿಪ್ ನ್ಯೂಜಿಲೆಂಡ್ ಪಾಲಾಗಿದ್ದರೆ ಎರಡನೇ ಬಾರಿಗೆ ಆಸ್ಟ್ರೇಲಿಯಾ ಗೆದ್ದುಕೊಂಡಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments