Daily Horoscope

WTC Final ಗೆ ಕೆಎಲ್ ರಾಹುಲ್ ಅನುಮಾನ

Webdunia
ಗುರುವಾರ, 4 ಮೇ 2023 (10:24 IST)
Photo Courtesy: Twitter
ಮುಂಬೈ: ಐಪಿಎಲ್ ನಲ್ಲಿ ಗಾಯಗೊಂಡಿರುವ ಕೆಎಲ್ ರಾಹುಲ್ ಮುಂಬರುವ ಪ್ರತಿಷ್ಠಿತ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಆಡುವುದು ಅನುಮಾನವಾಗಿದೆ.

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಸತತ ಎರಡನೇ ಬಾರಿಗೆ ಲಗ್ಗೆಯಿಟ್ಟಿರುವ ಭಾರತಕ್ಕೆ ಆಸ್ಟ್ರೇಲಿಯಾ ಎದುರಾಳಿಯಾಗಿದೆ. ಜೂನ್ 7 ರಂದು ಇಂಗ್ಲೆಂಡ್ ನಲ್ಲಿ ಪಂದ್ಯ ನಡೆಯಲಿದೆ.

ಐಸಿಸಿಯ ಈ ಪ್ರತಿಷ್ಠಿತ ಪಂದ್ಯಕ್ಕೆ ಕೆಎಲ್ ರಾಹುಲ್ ಕೂಡಾ ಆಯ್ಕೆಯಾಗಿದ್ದರು. ಆದರೆ ಅವರು ಐಪಿಎಲ್ ಪಂದ್ಯದ ವೇಳೆ ಗಾಯಗೊಂಡಿದ್ದು, ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ವೇಳೆಗೆ ಚೇತರಿಸಿಕೊಳ್ಳುವುದು ಅನಮಾನವಾಗಿದೆ. ಈಗಾಗಲೇ ಐಪಿಎಲ್ ನ ಉಳಿದ ಪಂದ್ಯಗಳಿಂದ ಅವರು ಹೊರಗುಳಿಯುವ ನಿರ್ಧಾರ ಮಾಡಿದ್ದಾರೆ. ಇಂದು ಸ್ಕ್ಯಾನಿಂಗ್ ಗೊಳಪಡಲಿರುವ ರಾಹುಲ್ ಬಳಿಕ ಬೆಂಗಳೂರಿನ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments