Daily Horoscope
✕

ಡಬ್ಲ್ಯುಟಿಸಿ ಫೈನಲ್: ಟೀಂ ಇಂಡಿಯಾ ಗೆಲ್ಲಲು ಬೇಕಿದೆ 444 ರನ್

Webdunia
ಶನಿವಾರ, 10 ಜೂನ್ 2023 (19:06 IST)
ದಿ ಓವಲ್: ಡಬ್ಲ್ಯುಟಿಸಿ ಫೈನಲ್ ಪಂದ್ಯವನ್ನು ಗೆಲ್ಲಲು ಆಸ್ಟ್ರೇಲಿಯಾ ತಂಡ ಟೀಂ ಇಂಡಿಯಾಗೆ 444 ರನ್ ಗಳ ಬೃಹತ್ ಗುರಿ ನೀಡಿದೆ.

ದ್ವಿತೀಯ ಇನಿಂಗ್ಸ್ ನಲ್ಲಿ 173 ರನ್ ಗಳ ಮುನ್ನಡೆ ಹೊಂದಿದ್ದ ಆಸೀಸ್ ಮತ್ತೆ 8 ವಿಕೆಟ್ ನಷ್ಟಕ್ಕೆ 270 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಅಲೆಕ್ಸ್ ಕ್ಯಾರೀ ಅಜೇಯ 66, ಮಿಚೆಲ್ ಸ್ಟಾರ್ಕ್ 44 ರನ್ ಗಳಿಸಿದರು. ಭಾರತದ ಪರ ಸ್ಪಿನ್ನರ್ ರವೀಂದ್ರ ಜಡೇಜಾ 3, ಮೊಹಮ್ಮದ್ ಶಮಿ, ಉಮೇಶ್ ಯಾದವ್ ತಲಾ 2 ಮತ್ತು ಮೊಹಮ್ಮದ್ ಸಿರಾಜ್ 1 ವಿಕೆಟ್ ತಮ್ಮದಾಗಿಸಿಕೊಂಡರು.

ಈ ಬೃಹತ್ ಮೊತ್ತ ಬೆನ್ನತ್ತಿರುವ ಟೀಂ ಇಂಡಿಯಾ ಇತ್ತೀಚೆಗಿನ ವರದಿ ಬಂದಾಗ ವಿಕೆಟ್ ನಷ್ಟವಿಲ್ಲದೇ 5 ರನ್ ಗಳಿಸಿತ್ತು. ಇಂದಿನ ದಿನದಾಟದಲ್ಲಿ 45 ಓವರ್ ಗಳ ಆಟ ಬಾಕಿಯಿದೆ. ನಾಳೆ ಪೂರ್ತಿ ದಿನ ಟೀಂ ಇಂಡಿಯಾ ಬ್ಯಾಟಿಂಗ್ ಮಾಡಿದರೆ ಮಾತ್ರ ಕನಿಷ್ಠ ಡ್ರಾ ಸಾಧಿಸಲು ಸಾಧ್ಯ. ಹೀಗಾಗಿ ಬಹುತೇಕ ಈ ಪಂದ್ಯ ಆಸೀಸ್ ಪರ ವಾಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

ದಾಖಲೆಯ ದ್ವಿಶತಕ ಗಳಿಸುವ ಮುನ್ನ ವೈಭವ್ ಸೂರ್ಯವಂಶಿ ಕರೆ ಮಾಡಿದ ಆ ನಾಲ್ಕು ಮಂದಿ ಯಾರು ಗೊತ್ತಾ Video

ವೈಭವ್ ಸೂರ್ಯವಂಶಿ ವಿಶ್ವದಾಖಲೆ: 52 ಎಸೆತಗಳಲ್ಲಿ ದ್ವಿಶತಕ ಸಿಡಿಸಿದ ಬ್ಯಾಟಿಂಗ್ ಸೆನ್ಸೇಷನ್ Video

ಇತಿಹಾಸ ಸೃಷ್ಟಿಸಿದ ವೈಭವ್ ಸೂರ್ಯವಂಶಿ: 28 ಎಸೆತಗಳಲ್ಲಿ ಶತಕ ಸಿಡಿಸಿ ವಿಶ್ವದಾಖಲೆ Video

IND vs NZ test: 720 ರನ್ ಡಿಕ್ಲೇರ್ ಮಾಡಿದರೂ ಗೆಲುವು ಕೈತಪ್ಪಿದ ಭಾರತ: ಐದನೇ ದಿನದ ರೋಚಕ ಹೋರಾಟದಲ್ಲಿ ಮೊದಲ ಟೆಸ್ಟ್ ಡ್ರಾ

IND vs NZ: ಕ್ಯಾಚ್ ಹಿಡಿದವ ನೀನೇ, ನಿಂಗೇ ಗೊತ್ತಾಗಿಲ್ವಾ: ರಿಷಭ‍್ ಪಂತ್ ಹೆಲ್ಮೆಟ್ ತೆಗೆದು ಅಲ್ಲಾಡಿಸಿದ್ರು ಶುಭಮನ್ ಗಿಲ್ Video

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments