ಡಬ್ಲ್ಯುಟಿಸಿ ಫೈನಲ್: ಟೀಂ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್

Webdunia
ಶನಿವಾರ, 3 ಜೂನ್ 2023 (08:40 IST)
ದಿ ಓವಲ್: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದ್ದು, ಟೀಂ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಬಗ್ಗೆ ಲೆಕ್ಕಾಚಾರಗಳು ಶುರುವಾಗಿದೆ.

ಫೈನಲ್ ಪಂದ್ಯಕ್ಕೆ ಕ್ಯಾಪ್ಟನ್ ರೋಹಿತ್ ಶರ್ಮಾಗೆ ಪ್ರಮುಖ ಆಟಗಾರರ ಅನುಪಸ್ಥಿತಿ ಕಾಡಲಿದೆ. ಕೆಎಲ್ ರಾಹುಲ್, ಜಸ್ಪ್ರೀತ್ ಬುಮ್ರಾ, ರಿಷಬ್ ಪಂತ್ ಅನುಪಸ್ಥಿತಿ ಕಾಡಲಿದೆ.  ಕೆಎಲ್ ರಾಹುಲ್ ಅನುಪಸ್ಥಿತಿಯಲ್ಲಿ ಮತ್ತೊಬ್ಬ ಆಟಗಾರನಿಗೆ ಅವಕಾಶ ಸಿಗಲಿದೆ.

ಆರಂಭಿಕರಾಗಿ ರೋಹಿತ್-ಶುಬ್ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಚೇತೇಶ್ವರ ಪೂಜಾರ, ನಾಲ್ಕನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯಬಹುದು. ಕೆಎಲ್ ರಾಹುಲ್ ಸ್ಥಾನಕ್ಕೆ ಹಿರಿಯ ಆಟಗಾರ ಅಜಿಂಕ್ಯಾ ರೆಹಾನೆ ಆಡಲಿಳಿಯಬಹುದು. ಬಹಳ ದಿನಗಳ ನಂತರ ಅವರನ್ನು ತಂಡಕ್ಕೆ ಆಯ್ಕೆ ಮಾಡಿರುವುದರಿಂದ ರಾಹುಲ್ ಸ್ಥಾನ ಅವರು ಭರ್ತಿ ಮಾಡಬಹುದು. ವಿಕೆಟ್ ಕೀಪರ್ ಆಗಿ ಕೆಎಸ್ ಭರತ್ ಗೆ ಅವಕಾಶ ಸಿಗಲಿದೆ. ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಸ್ಥಾನ ಪಡೆಯುವುದು ಬಹುತೇಕ ಖಚಿತ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಟೀಂ ಇಂಡಿಯಾ ವಿರುದ್ಧ ಜುಜುಬಿ ಮೊತ್ತಕ್ಕೆ ಆಲೌಟ್ ಆದ ದಕ್ಷಿಣ ಆಫ್ರಿಕಾ

IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ, ಬೆಸ್ಟ್ ಟೀಂ ಕಣಕ್ಕಿಳಿಸಿದ ಟೀಂ ಇಂಡಿಯಾ

ಮೊಹಮ್ಮದ್ ಶಮಿ ಯಾಕೆ ಆಯ್ಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ ಶುಭಮನ್ ಗಿಲ್ ಉತ್ತರ ಹೀಗಿತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

IND vs SA Test: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ

ಮುಂದಿನ ಸುದ್ದಿ
Show comments