ಡಬ್ಲ್ಯುಟಿಸಿ ಫೈನಲ್ ನಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ: ಸ್ಟಾರ್ ಆಟಗಾರನೇ ಔಟ್!

Webdunia
ಬುಧವಾರ, 7 ಜೂನ್ 2023 (14:42 IST)
Photo Courtesy: Twitter
ದಿ ಓವಲ್: ವಿಶ್ವ ಟೆಸ್ಟ್  ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.

ಈ ಪಿಚ್ ವೇಗಿಗಳ ಸ್ವರ್ಗ ಎನ್ನಲಾಗಿದೆ. ಈ ಕಾರಣಕ್ಕೆ ಭಾರತ ನಾಲ್ವರು ವೇಗಿಗಳೊಂದಿಗೆ ಕಣಕ್ಕಿಳಿಯುತ್ತಿದೆ. ವಿಶೇಷವೆಂದರೆ ಟೆಸ್ಟ್ ನಲ್ಲಿ ಹಲವು ಬಾರಿ ಆಪತ್ ಬಾಂಧವರಾಗಿದ್ದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ರನ್ನೇ ಹೊರಗಿಡಲಾಗಿದೆ. ರವೀಂದ್ರ ಜಡೇಜಾ ಏಕೈಕ ಸ್ಪೆಷಲಿಸ್ಟ್ ಸ್ಪಿನ್ನರ್ ಆಗಿ ತಂಡದಲ್ಲಿದ್ದಾರೆ.

ಉಳಿದಂತೆ ಟೀಂ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯಾ ರೆಹಾನೆ, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶ್ರಾದ್ಧೂಲ್ ಠಾಕೂರ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್.

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕ್ಯುಮಿನ್ಸ್ (ನಾಯಕ), ಡೇವಿಡ್ ವಾರ್ನರ್, ಉಸ್ಮಾನ್ ಖವಾಜ, ಸ್ಟೀವ್ ಸ್ಮಿತ್, ಲಬುಶೇನ್, ಟ್ರಾವಿಸ್ ಹೆಡ್, ಕ್ಯಾಮರೂನ್ ಗ್ರೀನ್, ಅಲೆಕ್ಸ್ ಕ್ಯಾರೀ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ನಥನಲ್ ಲಿಯನ್, ಸ್ಕಾಟ್ ಬೊಲಾಂಡ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs NZ: ಮೊದಲ ಪಂದ್ಯ ಗೆದ್ದಿರುವ ಭಾರತ ತಂಡದಲ್ಲಿ ಇಂದು ಎರಡು ಬದಲಾವಣೆ

ಭಾರತದಲ್ಲಿ ಆಡಲ್ಲ ಎಂದ ಬಾಂಗ್ಲಾದೇಶಕ್ಕೆ ತಕ್ಕ ಪಾಠ ಕಲಿಸಿದ ಐಸಿಸಿ

IPL 2026: ಆರ್ ಸಿಬಿ ಬೆಂಗಳೂರಿನಲ್ಲಿ ಆಡಲು ಹಿಂದೇಟು ಹಾಕುತ್ತಿರುವುದು ಇದೇ ಕಾರಣಕ್ಕೆ

IND vs NZ: ಟೀಂ ಇಂಡಿಯಾ, ನ್ಯೂಜಿಲೆಂಡ್ ಎರಡನೇ ಟಿ20 ಇಂದು, ಎಷ್ಟು ಗಂಟೆಗೆ ಆರಂಭ ನೋಡಿ

ಆರ್ ಸಿಬಿಗೆ ಒಡತಿಯಾಗಲು ಹೊರಟ ಅನುಷ್ಕಾ ಶರ್ಮಾ

ಮುಂದಿನ ಸುದ್ದಿ
Show comments