Daily Horoscope

ಕ್ರಿಕೆಟ್ ಕಾಶಿ ಲಾರ್ಡ್ಸ್ ನಲ್ಲಿ ನಡೆಯಲ್ಲ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್

Webdunia
ಬುಧವಾರ, 21 ಸೆಪ್ಟಂಬರ್ 2022 (16:57 IST)
ಲಂಡನ್: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಫೈನಲ್ ಪಂದ್ಯ ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ನಡೆಯುವುದೆಂದು  ಈ ಮೊದಲೇ ತೀರ್ಮಾನವಾಗಿತ್ತು.

ಆದರೆ ಈ ಬಾರಿ ಅಂದರೆ 2023 ರ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಲಾರ್ಡ್ಸ್ ಮೈದಾನದಿಂದ ಸ್ಥಳಾಂತರಗೊಂಡಿದೆ. ಈ ಬಾರಿ ಓವಲ್ ನಲ್ಲಿ ಫೈನಲ್ ಪಂದ್ಯ ನಡೆಯಲಿದೆ ಎಂದು ಐಸಿಸಿ ಪ್ರಕಟಣೆ ತಿಳಿಸಿದೆ.

2025 ರ ವಿಶ್ವ ಚಾಂಪಿಯನ್ ಶಿಪ್ ಲಾರ್ಡ್ಸ್ ಅಂಗಣದಲ್ಲಿ ನಡೆಯಲಿದೆ. ಫೈನಲ್ ಪಂದ್ಯ ನಡೆಯುವ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಸದ್ಯಕ್ಕೆ ಅಂಕಪಟ್ಟಿಯಲ್ಲಿ ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದ್ದರೆ, ದ.ಆಫ್ರಿಕಾ ಎರಡನೇ ಸ್ಥಾನದಲ್ಲಿದೆ. ಭಾರತ ನಾಲ್ಕನೇ ಸ್ಥಾನದಲ್ಲಿದೆ. ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ಫೈನಲ್ ಪಂದ್ಯ ಆಡುತ್ತವೆ. ಸದ್ಯಕ್ಕೆ ಟೀಂ ಇಂಡಿಯಾಗೆ ಅಂಕ ಸುಧಾರಿಸಲು ಇನ್ನೂ ಅವಕಾಶಗಳಿವೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments