Webdunia - Bharat's app for daily news and videos

Install App

WTC finals: ಮಳೆ ನಿಲ್ಲಲು ಅನುಷ್ಕಾ ಶರ್ಮಾ ಪ್ರಾರ್ಥನೆ

Webdunia
ಶುಕ್ರವಾರ, 18 ಜೂನ್ 2021 (17:15 IST)
ಸೌಥಾಂಪ್ಟನ್: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ಸ್ ನ ಮೊದಲ ದಿನವೇ ಮಳೆಯ ಆಗಮನವಾಗಿದೆ. ಇದು ಕ್ರಿಕೆಟ್ ಅಭಿಮಾನಿಗಳಿಗೆ ತೀವ್ರ ನಿರಾಸೆ ತಂದಿದೆ.


ಈ ನಡುವೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಸಾಮಾಜಿಕ ಜಾಲತಾಣದಲ್ಲಿ ಮಳೆ ನಿಲ್ಲುವಂತೆ ಪ್ರಾರ್ಥನೆ ಮಾಡಿದ್ದಾರೆ.

‘ರೈನ್ ರೈನ್ ಗೋ ಅವೇ.. ಪ್ಲೀಸ್ ಮುಂದಿನ ಐದು ದಿನ ಬರಬೇಡ’ ಎಂದು ಅನುಷ್ಕಾ ಪ್ರಾರ್ಥನೆ ಮಾಡಿದ್ದಾರೆ. ಅನುಷ್ಕಾ ಜೊತೆಗೆ ಇಡೀ ಕ್ರಿಕೆಟ್ ಪ್ರೇಮಿಗಳೇ ಈಗ ಈ ರೀತಿ ಪ್ರಾರ್ಥನೆ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments