Webdunia - Bharat's app for daily news and videos

Install App

WTC Finals: ನ್ಯೂಜಿಲೆಂಡ್ ನಿಧಾನಗತಿ ಬ್ಯಾಟಿಂಗ್

Webdunia
ಮಂಗಳವಾರ, 22 ಜೂನ್ 2021 (16:34 IST)
ಸೌಥಾಂಪ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ಸ್ ನ ಐದನೇ ದಿನದಾಟದಲ್ಲಿ ಕಿವೀಸ್ ನಿಧಾನಗತಿಯ ಬ್ಯಾಟಿಂಗ್ ಮಾಡುತ್ತಿದೆ.


ನಿನ್ನೆಯ ದಿನವಿಡೀ ಮಳೆಯಿಂದಾಗಿ ರದ್ದಾಗಿತ್ತು. ಇಂದಿನ ದಿನದಾಟದಲ್ಲಿ ಕಿವೀಸ್ ಇದುವರೆಗಾಗಿ ಮೊನ್ನೆಯ ಮೊತ್ತಕ್ಕೆ ಕೇವಲ 5 ರನ್ ಸೇರಿಸಿದ್ದು, ಮೊದಲ ಇನಿಂಗ್ಸ್ ನಲ್ಲಿ ಇತ್ತೀಚೆಗಿನ ವರದಿ ಬಂದಾಗ 2 ವಿಕೆಟ್ ನಷ್ಟಕ್ಕೆ 106 ರನ್ ಗಳಿಸಿದೆ. ಕೇನ್ ವಿಲಿಯಮ್ಸನ್ 13, ರಾಸ್ ಟೇಲರ್ 2 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ.

ನಾಳೆ ಮೀಸಲು ದಿನದಲ್ಲಿ ಆಟ ನಡೆದರೂ ಈ ಪಂದ್ಯದಲ್ಲಿ ಫಲಿತಾಂಶ ಬರುವ ಸಾಧ‍್ಯತೆಯಿಲ್ಲ. ಇದರಿಂದಾಗಿ ಭಾರೀ ರೋಚಕತೆ ಪಡೆಯಬೇಕಿದ್ದ ಚೊಚ್ಚಲ ಟೆಸ್ಟ್ ಚಾಂಪಿಯನ್ ಶಿಪ್ ಪಂದ್ಯ ನೀರಸವಾಗಿ ಕೊನೆಗೊಳ್ಳುವ ಸ್ಥಿತಿಗೆ ತಲುಪಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

ಮುಂದಿನ ಸುದ್ದಿ
Show comments