WTC Finals: ನಾಲ್ಕನೇ ದಿನದಾಟಕ್ಕೆ ಮತ್ತೆ ಮಳೆ ಅಡ್ಡಿ

Webdunia
ಸೋಮವಾರ, 21 ಜೂನ್ 2021 (17:01 IST)
ಸೌಥಾಂಪ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಮತ್ತೆ ಮಳೆ ಅಡ್ಡಿಯಾಗಿದೆ.


ನಾಲ್ಕನೇ ದಿನದ ಮೊದಲ ಅವಧಿ ಮಳೆಗೆ ಆಹುತಿಯಾಗಿದೆ. ಈಗಾಗಲೇ ಮೊದಲ ದಿನವಿಡೀ ಮಳೆಯಿಂದಾಗಿ ರದ್ದಾಗಿತ್ತು.  ಎರಡನೇ ದಿನ ಮಂದ ಬೆಳಕಿನಿಂದಾಗಿ ಬೇಗನೇ ದಿನದಾಟ ಮುಗಿಸಲಾಗಿತ್ತು.

ನಿನ್ನೆಯ ದಿನದಂತ್ಯಕ್ಕೆ ಕಿವೀಸ್ ಮೊದಲ ಇನಿಂಗ್ಸ್ ನಲ್ಲಿ 2 ವಿಕೆಟ್ ನಷ್ಟಕ್ಕೆ 101 ರನ್ ಗಳಿಸಿ ದಿನದಾಟ ಮುಗಿಸಿತ್ತು. ಇದೀಗ ಮಳೆ ಬಿಟ್ಟಿದ್ದು, ಸ್ವಲ್ಪ ಹೊತ್ತಿನಲ್ಲೇ ಪಂದ್ಯ ಆರಂಭವಾಗುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ರೋಹಿತ್ ಶರ್ಮಾ ಕಣ್ಣು ರೆಪ್ಪೆ ಬಿದ್ದಿದ್ದು ನೋಡಿ ರಿಷಭ್ ಪಂತ್ ಏನ್ಮಾಡಿದ್ರು: ಫನ್ನಿ ವಿಡಿಯೋ

ಟೆಸ್ಟ್ ಆಡುವ ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ ಏಕದಿನ ತಂಡದಲ್ಲಿ ಯಾಕಿದ್ದಾರೆ

IND- SA 2nd ODI: ವಿರಾಟ್‌, ಋತುರಾಜ್‌ ಶತಕ ವ್ಯರ್ಥ; ರನ್‌ ಮಳೆಯಲ್ಲಿ ಗೆದ್ದು ಬೀಗಿದ ದಕ್ಷಿಣ ಆಫ್ರಿಕಾ,

ಶತಕದ ಬೆನ್ನಲ್ಲೇ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಕೊಹ್ಲಿಗೆ ಬಡ್ತಿ: ಅಗ್ರಸ್ಥಾನದಲ್ಲಿ ರೋಹಿತ್‌ ಶರ್ಮಾ

ಮುಂದಿನ ಸುದ್ದಿ
Show comments