Daily Horoscope
✕

WTC Finals: ಆರಂಭಿಕರನ್ನು ಕಳೆದುಕೊಂಡ ಟೀಂ ಇಂಡಿಯಾ

Webdunia
ಶನಿವಾರ, 19 ಜೂನ್ 2021 (17:34 IST)
ಸೌಥಾಂಪ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ಸ್ ನಲ್ಲಿ ಟೀಂ ಇಂಡಿಯಾ ಮೊದಲ ಇನಿಂಗ್ಸ್ ನಲ್ಲಿ 2 ವಿಕೆಟ್ ಕಳೆದುಕೊಂಡು 69 ರನ್ ಗಳಿಸಿದೆ.


ದ್ವಿತೀಯ ದಿನವಾದ ಇಂದು ಊಟದ ವಿರಾಮದ ವೇಳೆಗೆ ಆರಂಭಿಕ ರೋಹಿತ್ ಶರ್ಮಾ (34), ಶುಬ್ನಂ ಗಿಲ್ (28) ವಿಕೆಟ್ ಕಳೆದುಕೊಂಡಿದೆ. ವೇಗ್ನರ್ ಗಿಲ್ ವಿಕೆಟ್ ಪಡೆದರೆ ಇದಕ್ಕೂ ಮೊದಲು ಜೇಮಿಸನ್ ರೋಹಿತ್ ವಿಕೆಟ್ ಕಬಳಿಸಿದ್ದಾರೆ.

ಇದೀಗ ಕ್ರೀಸ್ ನಲ್ಲಿ ಇನ್ನೂ ಖಾತೆ ತೆರೆಯದೇ ಚೇತೇಶ್ವರ ಪೂಜಾರ, 6 ರನ್ ಗಳಿಸಿರುವ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI: ಭಾರತ ಹಾಗೂ ವೆಸ್ಟ್ ಇಂಡೀಸ್ T20 ಸರಣಿ ಆರಂಭ: ವೇಳಾಪಟ್ಟಿ, ಸಮಯ ಮತ್ತು ಲೈವ್ ಸ್ಟ್ರೀಮಿಂಗ್ ವಿವರಗಳು

ತಲೆಯಲ್ಲಿ ಬುದ್ಧಿ ಇಲ್ವಾ… ವಿಮಾನ ನಿಲ್ದಾಣದಲ್ಲಿ ಸಿಟ್ಟಾದ ಕ್ರಿಕೆಟಿಗ ಇಶಾನ್ ಕಿಶನ್ video

ನ್ಯೂಜಿಲೆಂಡ್ ಟೆಸ್ಟ್ ಸರಣಿಗೆ ಭಾರತ ತಂಡ ಆಯ್ಕೆ: ಟೀಮ್ ಇಂಡಿಯಾ ವೇಗದ ಪಡೆಗೆ ಬಿಗ್ ಬೂಸ್ಟ್

ಅಕ್ಟೋಬರ್ 5 ಅಥವಾ 6ರಂದು ಭಾರತದ ಟೆಸ್ಟ್ ಮತ್ತು ವೈಟ್ ಬಾಲ್ ತಂಡಗಳ ಆಯ್ಕೆ ಪ್ರಕಟ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಮುಂದಿನ ಸರಣಿ ಆಡೋದು ಯಾವಾಗ: ಇಲ್ಲಿದೆ ವೇಳಾಪಟ್ಟಿ

ಮುಂದಿನ ಸುದ್ದಿ
Show comments