Webdunia - Bharat's app for daily news and videos

Install App

WTC Finals: ಆರ್ ಸಿಬಿ ಆಟಗಾರನ ಬಲೆಗೆ ಬಿದ್ದ ವಿರಾಟ್ ಕೊಹ್ಲಿ

Webdunia
ಭಾನುವಾರ, 20 ಜೂನ್ 2021 (17:00 IST)
ಸೌಥಾಂಪ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ಸ್ ಪಂದ್ಯದಲ್ಲಿ ಟೀಂ ಇಂಡಿಯಾ ಇತ್ತೀಚೆಗಿನ ವರದಿ ಬಂದಾಗ ಮೊದಲ ಇನಿಂಗ್ಸ್ ನಲ್ಲಿ 6 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿದೆ.


ನಿನ್ನೆ ಅಜೇಯರಾಗಿದ್ದ ನಾಯಕ ಕೊಹ್ಲಿ, ಆರ್ ಸಿಬಿ ಮೂಲದ ಆಟಗಾರ ಜೆಮಿಸನ್ ಗೆ ಎಲ್ ಬಿಡಬ್ಲ್ಯು ಆಗಿ ನಿರ್ಗಮಿಸಿದರು.  ಅವರ ಬೆನ್ನ ಹಿಂದೇ ಉಪ ನಾಯಕ ಅಜಿಂಕ್ಯಾ ರೆಹಾನೆ ಕೂಡಾ 49 ರನ್ ಗಳಿಸಿ ಔಟಾದರು. ಇವರಿಬ್ಬರ ವಿಕೆಟ್ ಕಳೆದುಕೊಂಡ ಭಾರತ ಸಂಕಷ್ಟಕ್ಕೆ ಸಿಲುಕಿದೆ. ವಿಕೆಟ್ ಕೀಪರ್ ರಿಷಬ್ ಪಂತ್ ಕೇವಲ 4 ರನ್ ಗಳಿಸಿ ಔಟಾದರು.

ಇದೀಗ ಆಲ್ ರೌಂಡರ್ ರವೀಂದ್ರ ಜಡೇಜಾ 10 ಮತ್ತು ರವಿಚಂದ್ರನ್ ಅಶ್ವಿನ್ ಖಾತೆ ತೆರೆಯದೇ ಕ್ರೀಸ್ ನಲ್ಲಿದ್ದಾರೆ. ಇವರಿಬ್ಬರು ಜೊತೆಯಾಟವಾಡಿದರೆ ಮಾತ್ರ ಭಾರತಕ್ಕೆ ಉತ್ತಮ ಸ್ಕೋರ್ ಕಲೆ ಹಾಕಲು ಸಾಧ‍್ಯ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments