Webdunia - Bharat's app for daily news and videos

Install App

WTC Finals: ಉತ್ತಮ ಮೊತ್ತ ಕಲೆ ಹಾಕಲು ತಿಣುಕಾಡುತ್ತಿರುವ ಟೀಂ ಇಂಡಿಯಾ

Webdunia
ಭಾನುವಾರ, 20 ಜೂನ್ 2021 (17:42 IST)
ಸೌಥಾಂಪ್ಟನ್: ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ಸ್ ಪಂದ್ಯದಲ್ಲಿ ಟೀಂ ಇಂಡಿಯಾ ತೃತೀಯ ದಿನದ ಊಟದ ವಿರಾಮದ ವೇಳೆಗೆ 7 ವಿಕೆಟ್ ನಷ್ಟಕ್ಕೆ 211 ರನ್ ಗಳಿಸಿದೆ.


ಗೌರವಯುತ ಮೊತ್ತ ಕಲೆ ಹಾಕಲು ಟೀಂ ಇಂಡಿಯಾ ಬಾಲಂಗೋಚಿಗಳು ಹೆಣಗಾಡುತ್ತಿದ್ದಾರೆ. ರವಿಚಂದ್ರನ್ ಅಶ್ವಿನ್ 22 ರನ್ ಗಳಿಸಿ ಔಟಾದರು.

ಇದೀಗ ಕ್ರೀಸ್ ನಲ್ಲಿ ರವೀಂದ್ರ ಜಡೇಜಾ 15, ಇಶಾಂತ್ ಶರ್ಮಾ 2 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಈ ಪಿಚ್ ನಲ್ಲಿ 250 ರನ್ ಗಳಿಸಿದರೂ ಪೈಪೋಟಿಕರ ಮೊತ್ತವಾಗಬಹುದು. ಸದ್ಯಕ್ಕೆ ಕಿವೀಸ್ ದಾಳಿಯನ್ನು ಎದುರಿಸಿ ನಿಲ್ಲುವುದೂ ಸವಾಲಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆರೋಗ್ಯ ಸಂಬಂಧ ಬಿಗ್‌ ಅಪ್ಡೇಡ್ ನೀಡಿದ ಸೂರ್ಯಕುಮಾರ್ ಯಾದವ್‌

ಟೀಂ ಇಂಡಿಯಾಗೆ ಮುಂದಿನ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ನಾಚಿಕೆಯಿಲ್ಲದ ನಡವಳಿಕೆ: ಕ್ಯಾಚ್ ಬಿಟ್ಟು ಡ್ಯಾನ್ಸ್ ಮಾಡಿದ ಜೈಸ್ವಾಲ್‌ , ಕ್ರಿಕೆಟ್‌ ಪ್ರೇಮಿಗಳು ಆಕ್ರೋಶ

IND vs ENG: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೋಚ್ ಆಗಲು ಗೌತಮ್ ಗಂಭೀರ್ ಲಾಯಕ್ಕೇ ಅಲ್ಲ

ರಿಷಭ್ ಪಂತ್ ಶತಕ ಸಿಡಿಸಿದರೆ ಫ್ಲಿಪ್ ಮಾಡುವುದರ ಹಿಂದಿದೆ ರೋಚಕ ಕಹಾನಿ

ಮುಂದಿನ ಸುದ್ದಿ
Show comments