Webdunia - Bharat's app for daily news and videos

Install App

ಎದುರಾಳಿ ವಿಕೆಟ್ ಕೀಪರ್ ಗೆ ಶೇಕ್ ಹ್ಯಾಂಡ್ ಮಾಡಿದ ವಿರಾಟ್ ಕೊಹ್ಲಿ

Webdunia
ಬುಧವಾರ, 23 ಜೂನ್ 2021 (17:21 IST)
ಸೌಥಾಂಪ್ಟನ್: ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯ ವರ್ತನೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

 
ಕೊನೆಯ ಪಂದ್ಯವಾಡುತ್ತಿರುವ ನ್ಯೂಜಿಲೆಂಡ್ ವಿಕೆಟ್ ಕೀಪರ್ ಬಿಜೆ ವಾಲ್ಟಿಂಗ್ ಗೆ ಕೊಹ್ಲಿ ಬ್ಯಾಟಿಂಗ್ ಮಾಡುತ್ತಿರುವಾಗ ಬಳಿ ಸಾಗಿ ಕೈ ಕುಲುಕಿ ಮುಂದಿನ ಜೀವನಕ್ಕೆ ಶುಭ ಕೋರಿದ್ದಾರೆ. 35 ವರ್ಷದ ವಾಲ್ಟಿಂಗ್ ಗೆ ಇಂದೇ ವೃತ್ತಿ ಜೀವನದ ಕೊನೆಯ ದಿನ.

ಈ ಭಾವನಾತ್ಮಕ ಗಳಿಗೆಯಲ್ಲಿ ಕೊಹ್ಲಿ ತಾವಾಗಿಯೇ ಬಂದು ವಿಶ್ ಮಾಡಿದ್ದನ್ನು ನೋಡಿ ಸ್ವತಃ ವಾಲ್ಟಿಂಗ್ ಕೂಡಾ ಖುಷಿಯಾಗಿದ್ದಾರೆ. ಜೊತೆಗೆ ಕೊಹ್ಲಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಮುಂದಿನ ಸುದ್ದಿ
Show comments