Webdunia - Bharat's app for daily news and videos

Install App

ವಿಶಿಷ್ಟ ದಾಖಲೆ ಮಾಡಿದ ಯಶಸ್ವಿ ಜೈಸ್ವಾಲ್

Krishnaveni K
ಗುರುವಾರ, 18 ಜನವರಿ 2024 (10:01 IST)
ಬೆಂಗಳೂರು: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ವಿಶಿಷ್ಟ ದಾಖಲೆ ಮಾಡಿದ್ದಾರೆ.

ಈ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಗಳಿಸಿದ್ದು ಕೇವಲ 4 ರನ್. ಹಾಗಿದ್ದರೂ ಅವರು ವಿಶಿಷ್ಟ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

ಯಶಸ್ವಿ ಜೈಸ್ವಾಲ್ ಈ ಪಂದ್ಯದ ಮೂಲಕ ಟಿ20 ಕ್ರಿಕೆಟ್ ನಲ್ಲಿ 500 ರನ್ ಗಳಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ನಲ್ಲಿ ಅತೀ ಕಿರಿಯ ವಯಸ್ಸಿನಲ್ಲಿ 500 ರನ್ ಗಳಿಸಿದ ದಾಖಲೆ ತಮ್ಮದಾಗಿಸಿಕೊಂಡಿದ್ದಾರೆ. ಯಶಸ್ವಿ 22 ವರ್ಷ 20 ದಿನಗಳಲ್ಲಿ ಈ ದಾಖಲೆ ಮಾಡಿದ್ದಾರೆ.

ಇದಕ್ಕೆ ಮೊದಲು ರಿಷಬ್ ಪಂತ್ 23 ವರ್ಷ 165 ದಿನಗಳಲ್ಲಿ 500 ರನ್ ಗಳಿಸಿದ್ದು ದಾಖಲೆಯಾಗಿತ್ತು. ಆ ದಾಖಲೆಯನ್ನು ಯಶಸ್ವಿ ಜೈಸ್ವಾಲ್ ಮುರಿದಿದ್ದಾರೆ.  ಈ ಪಟ್ಟಿಯಲ್ಲಿ ಇಶಾನ್ ಕಿಶನ್ ಮೂರನೇ ಮತ್ತು ಸುರೇಶ್ ರೈನಾ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

GT vs DC Match:ಅಹಮಾದಾಬಾದ್‌ ಬಿಸಿಲ ತಾಪಕ್ಕೆ ಗ್ರೌಂಡ್‌ನಲ್ಲೇ ಸುಸ್ತಾದ ಇಶಾಂತ್ ಶರ್ಮಾ, ಅವಸ್ಥೆ ನೋಡಿ ಗಾಳಿ ಬೀಸಿದ ಸಹ ಆಟಗಾರರು

DCvsGT Match:ಯಾರ್ಕರ್‌ನೊಂದಿಗೆ ಕೆಎಲ್ ರಾಹುಲ್‌ ವಿಕೆಟ್ ಕಿತ್ತ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

IPL 2025 RCB vs PBKS: ಬೆಂಗಳೂರು ನಿಮ್ಗೆ ಬಿಟ್ಟುಕೊಟ್ವಿ, ಪಂಜಾಬ್ ನಲ್ಲಿ ಬಿಡೋ ಮಾತೇ ಇಲ್ಲ

Rahul Dravid: ಸಂಜು ಸ್ಯಾಮ್ಸನ್ ಜೊತೆ ಕಿರಿಕ್ ಇದ್ಯಾ: ರಾಹುಲ್ ದ್ರಾವಿಡ್ ಹೇಳಿದ್ದು ಕೇಳಿದ್ರೆ ಶಾಕ್ ಆಗ್ತೀರಿ

RCB vs PBKS:ಆರ್‌ಸಿಬಿ ಆಟಗಾರರ ಬ್ಯಾಟಿಂಗ್‌ ಬಗ್ಗೆ ವೀರೇಂದ್ರ ಸೆಹ್ವಾಗ್ ಟೀಕೆ

ಮುಂದಿನ ಸುದ್ದಿ
Show comments