ಆಟದ ಮೂಲಕ ಶಿಖರ್ ಧವನ್ ನೆನಪಿಸಿದ ಯಶಸ್ವಿ ಜೈಸ್ವಾಲ್

Webdunia
ಶನಿವಾರ, 15 ಜುಲೈ 2023 (17:50 IST)
Photo Courtesy: Twitter
ಡೊಮಿನಿಕಾ: ವೆಸ್ಟ್ ಇಂಡೀಸ್ ವಿರುದ್ಧ ಪದಾರ್ಪಣೆ ಮಾಡಿದ ಟೆಸ್ಟ್ ಪಂದ್ಯದಲ್ಲೇ ಯಶಸ್ವಿ ಜೈಸ್ವಾಲ್ ಭರ್ಜರಿ ಇನಿಂಗ್ಸ್ ಮೂಲಕ ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಮತ್ತೊಬ್ಬ ಶಕ್ತಿಯಾಗಿ ಹೊರಹೊಮ್ಮಿದ್ದಾರೆ.

ಶಿಖರ್ ಧವನ್ ಬಳಿಕ ಟೀಂ ಇಂಡಿಯಾ ಟೆಸ್ಟ್ ಕ್ರಿಕೆಟ್ ನಲ್ಲಿ ಎಡಗೈ ಆರಂಭಿಕರ ಕೊರತೆ ಅನುಭವಿಸಿತ್ತು.ಅದನ್ನು ಯಶಸ್ವಿ ಜೈಸ್ವಾಲ್ ಪೂರೈಸಬಹುದು ಎಂಬ ನಂಬಿಕೆ ತಂಡದಲ್ಲಿ ಮೂಡಿದೆ.

ಜೈಸ್ವಾಲ್ ಬ್ಯಾಟಿಂಗ್ ಮಾಡುವ ಶೈಲಿ ಜೊತೆಗೆ ಅವರ ನಿಲುವು ಕೂಡಾ ಶಿಖರ್ ಧವನ್ ರನ್ನು ನೆನಪಿಸುತ್ತಿರುವುದು ವಿಶೇಷ. ಜೈಸ್ವಾಲ್ ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಂಡು ಮುಂದುವರಿದರೆ ಟೀಂ ಇಂಡಿಯಾಕ್ಕೆ ದೊಡ್ಡ ಆಸ್ತಿಯಾಗಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಳೇ ವಿಚಾರ ಹೇಳಿ ಹರ್ಲಿನ್ ಡಿಯೋಲ್ ಗೇ ಅಚ್ಚರಿ ನೀಡಿದ ಪ್ರಧಾನಿ ಮೋದಿ

ವಿಶ್ವಕಪ್ ಟ್ರೋಫಿ ಮುಟ್ಟದೇ ಪೋಸ್ ಕೊಟ್ಟ ಮೋದಿ: ಪ್ರಧಾನಿಗೆ ಕ್ರಿಕೆಟಿಗರು ಕೊಟ್ಟ ಗಿಫ್ಟ್ ಏನು

ವಿಶ್ವ ಚಾಂಪಿಯನ್ ಆದ ಮಹಿಳಾ ಕ್ರಿಕೆಟಿಗರನ್ನು ಭೇಟಿಯಾದ ಮೋದಿ: ಟ್ರೋಫಿ ಜೊತೆಗೆ ಪೋಸ್

Virat Kohli birthday: ಎಂಜಿ ರೋಡ್ ನಲ್ಲಿ ಮೊದಲು ಟ್ಯಾಟೂ ಹಾಕಿಸಿದ್ದ ಕೊಹ್ಲಿ ಆಮೇಲೆ ಮುಚ್ಚಿಟ್ಟಿದ್ದು ಯಾಕೆ

ತಿಲಕ ಬೇಡ ಎಂದ ಸ್ಮೃತಿ ಮಂಧಾನ: ಯಾಕೆ ಹೀಗೆ ನೆಟ್ಟಿಗರ ಪ್ರಶ್ನೆ: video

ಮುಂದಿನ ಸುದ್ದಿ
Show comments