Webdunia - Bharat's app for daily news and videos

Install App

ತಂದೆಯ ಜೊತೆ ವಿಡಿಯೋ ಕಾಲ್ ನಲ್ಲೇ ಕಣ್ಣೀರು ಹಾಕಿದ ಯಶಸ್ವಿ ಜೈಸ್ವಾಲ್

Webdunia
ಭಾನುವಾರ, 16 ಜುಲೈ 2023 (09:27 IST)
ಡೊಮಿನಿಕಾ: ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಚೊಚ್ಚಲ ಟೆಸ್ಟ್ ಶತಕ ಗಳಿಸಿದ್ದ ಯಶಸ್ವಿ ಜೈಸ್ವಾಲ್ ತಂದೆಯ ಜೊತೆ ಮಾತನಾಡುವಾಗ ಕಣ್ಣೀರು ಹಾಕಿದ್ದರು ಎಂಬ ವಿಷಯ ಬಹಿರಂಗವಾಗಿದೆ.

ಯಶಸ್ವಿ ಜೈಸ್ವಾಲ್ ಗೆ ಇದು ಪದಾರ್ಪಣೆಯ ಪಂದ್ಯವಾಗಿತ್ತು. ಆರಂಭಿಕರಾಗಿ ಕಣಕ್ಕಿಳಿದು ಎರಡು ದಿನ ಬ್ಯಾಟಿಂಗ್ ಮಾಡಿದ ಯಶಸ್ವಿ 171 ರನ್ ಗಳಿಸಿ ಔಟಾಗಿದ್ದರು.

ಎರಡನೇ ದಿನ ಶತಕ ಗಳಿಸಿದ ಮೇಲೆ ತಮ್ಮ ತಂದೆಗೆ ವಿಡಿಯೋ ಕಾಲ್ ಮಾಡಿದ್ದ ಯಶಸ್ವಿ ಭಾವುಕರಾಗಿ ಕಣ್ಣೀರು ಹಾಕಿದ್ದರಂತೆ. ಬಡತನದಲ್ಲೇ ಬೆಳೆದಿದ್ದ ಯಶಸ್ವಿ ಜೈಸ್ವಾಲ್ ಶತಕ ಸಿಡಿಸಿದ ಸಂತಸದಲ್ಲಿ ತಂದೆಯ ಜೊತೆ ಮಾತನಾಡುವಾಗ ತೀರಾ ಭಾವುಕರಾಗಿದ್ದರಂತೆ. ಇದೇ ಕಾರಣಕ್ಕೆ ಅವರಿಗೆ ಮಾತನಾಡಲೂ ಸಾಧ‍್ಯವಾಗಿರಲಿಲ್ಲ. ಕೊನೆಗೆ ನನ್ನ ಶತಕದಿಂದ ನಿಮಗೆ ಖುಷಿಯಾಯಿತೇ? ಎಂದು ಕೇಳಿದ್ದಾರೆ ಎಂದು ಅವರ ತಂದೆ ಮಾಧ‍್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments