Webdunia - Bharat's app for daily news and videos

Install App

ಶ್ರೀಲಂಕಾಗೆ ಚಾಹಲ್ ಕಡಿವಾಣ

Webdunia
ಮಂಗಳವಾರ, 20 ಜುಲೈ 2021 (16:59 IST)
ಕೊಲೊಂಬೊ: ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎದುರಾಳಿಗಳಿಗೆ ಕಡಿವಾಣ ಹಾಕಿದೆ.

Photo Courtesy: Google

ಇಂದೂ ಕೂಡಾ ಮತ್ತೆ ಟಾಸ್ ಗೆದ್ದ ಶ್ರೀಲಂಕಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಇತ್ತೀಚೆಗಿನ ವರದಿ ಬಂದಾಗ 26 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 126 ರನ್ ಗಳಿಸಿದೆ.

ಭಾರತಕ್ಕೆ ಇಂದು ಸ್ಪಿನ್ನರ್ ಯಜುವೇಂದ್ರ ಚಾಹಲ್ ಆಪತ್ಬಾಂಧವರಾಗಿದ್ದಾರೆ. ಈಗಾಗಲೇ 2 ವಿಕೆಟ್ ಕಬಳಿಸಿರುವ ಅವರು ಲಂಕಾ ರನ್ ಗತಿಗೆ ಕಡಿವಾಣ ಹಾಕಿದ್ದಾರೆ. ಉಳಿದೊಂದು ವಿಕೆಟ್ ಭುವನೇಶ್ವರ್ ಕುಮಾರ್ ಗಳಿಸಿದ್ದಾರೆ. 28 ರನ್ ಗಳಿಸಿರುವ ಧನಂಜಯ ಡಿಸಿಲ್ವ ಮತ್ತು ಚರಿತ ಅಸಲಂಕ 2 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇದಕ್ಕೂ ಮೊದಲು ಆರಂಭಿಕರಾದ ಅವಿಶ್ಕಾ 50 ಮತ್ತು ಮಿನೋದ್ ಭಾನುಕಾ 36 ರನ್ ಗಳಿಸಿ ಔಟಾದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ತವರಿನಲ್ಲಿ ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್‌: ಸನ್‌ರೈಸರ್ಸ್‌ಗೆ ಮುಖಭಂಗ

IPL 2025: ಮಿಂಚಿದ ಅಭಿಷೇಕ್‌ ಶರ್ಮಾ, ಕ್ಲಾಸೆನ್‌: ಮುಂಬೈ ಗೆಲುವಿಗೆ 163 ರನ್‌ ಗುರಿ ನೀಡಿದ ಹೈದರಾಬಾದ್‌

IPL 2025: ಟಾಸ್‌ ಗೆದ್ದ ಮುಂಬೈ ಫೀಲ್ಡಿಂಗ್‌ ಆಯ್ಕೆ: ವಾಂಖೆಡೆಯಲ್ಲಿ ರನ್‌ ಮಳೆಯ ನಿರೀಕ್ಷೆ

IPL 2025: ನಾಳೆ ತವರಿನಲ್ಲಿ ಪಂಜಾಬ್ ಎದುರಿಸಲಿರುವ ಆರ್‌ಸಿಬಿ, ಟೆನ್ಷನ್‌ನಲ್ಲಿ ಅಭಿಮಾನಿಗಳು

IPL 2025 Today Prediction:ಇಂದು ಮುಂಬೈ ಇಂಡಿಯನ್ಸ್‌- ಸನ್‌ರೈಸರ್ಸ್‌ ಹೈದರಾಬಾದ್‌ ಮುಖಾಮುಖಿ, ಇವರಿಗೆ ಗೆಲುವು ಪಕ್ಕಾ

ಮುಂದಿನ ಸುದ್ದಿ
Show comments