Webdunia - Bharat's app for daily news and videos

Install App

ಐಸಿಸಿ ಟೆಸ್ಟ್ ಬ್ಯಾಟ್ಸ್‌‍ಮನ್ ಶ್ರೇಯಾಂಕದಲ್ಲಿ ಯೂನಿಸ್ ಐದನೇ ಸ್ಥಾನ

Webdunia
ಮಂಗಳವಾರ, 16 ಆಗಸ್ಟ್ 2016 (14:20 IST)
ಯೂನಿಸ್ ಖಾನ್ ಅವರು ನಾಲ್ಕನೇ ಮತ್ತು ಕೊನೆಯ ಟೆಸ್ಟ್‌ನಲ್ಲಿ  ಪಂದ್ಯ ಗೆಲುವಿನ ದ್ವಿಶತಕದಿಂದ ಟೆಸ್ಟ್ ಬ್ಯಾಟ್ಸ್‌ಮನ್  ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಟಾಪ್ 5 ನೇ ಸ್ಥಾನಕ್ಕೆ ಜಿಗಿದಿದ್ದಾರೆ. 38 ವರ್ಷದ ಯೂನಿಸ್ ಖಾನ್ ಸ್ಟೀವ್ ಸ್ಮಿತ್, ಜೋಯಿ ರೂಟ್, ಕೇನ್ ವಿಲಿಯಂಸನ್ ಮತ್ತು ಹಶೀಮ್ ಆಮ್ಲಾ ಅವರ ಹಿಂದೆ 5ನೇ ಶ್ರೇಯಾಂಕಕ್ಕೆ ಏರಿದರು.
 
ಟಾಪ್ 4ರಲ್ಲಿ ಯಾವುದೇ ಬದಲಾವಣೆಯಾಗದೇ, ರಹಾನೆ 11ನೇ ಸ್ಥಾನದಿಂದ 8ನೇ ಸ್ಥಾನಕ್ಕೆ ಏರಲು ಸಾಧ್ಯವಾಗಿದೆ. ಭಾರತದ ಮಧ್ಯಮಕ್ರಮಾಂಕದ ಬ್ಯಾಟ್ಸ್‌‍ಮನ್ ಮೂರು ಟೆಸ್ಟ್‌ಗಳಲ್ಲಿ ಒಟ್ಟು 243 ರನ್ ಕಲೆಹಾಕಿದ್ದಾರೆ. ಬೌಲರುಗಳ ಪೈಕಿ ಜೇಮ್ಸ್ ಆಂಡರ್‌ಸನ್ ರವಿಚಂದ್ರನ್ ಅಶ್ವಿನ್ ಅವರಿಗಿಂತ 12 ಪಾಯಿಂಟ್ ಮುನ್ನಡೆ ಸಾಧಿಸಿದ್ದಾರೆ.

ಟಾಪ್ 5ರಲ್ಲಿ ಡೇಲ್ ಸ್ಟೇನ್, ಸ್ಟುವರ್ಟ್ ಬ್ರಾಡ್ ಮತ್ತು ಯಾಸಿರ್ ಶಾಹ್ ಮುಂದಿನ ಮೂರು ಸ್ಥಾನಗಳನ್ನು ಗಳಿಸಿದ್ದಾರೆ. ಅಂತಿಮ ಟೆಸ್ಟ್ ಉಳಿದಿದ್ದು, ಅಶ್ವಿನ್ ಸರಣಿಯಲ್ಲಿ 4ನೇ ಅತ್ಯಧಿಕ ರನ್ ಸ್ಕೋರರ್ ಮತ್ತು ಅತ್ಯಧಿಕ ವಿಕೆಟ್ ಕಬಳಿಕೆದಾರ ಎಂಬ ಶ್ರೇಯಕ್ಕೆ ಪಾತ್ರರಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments