ವಿರಾಟ್ ಕೊಹ್ಲಿಗೆ ಯುವರಾಜ್ ಸಿಂಗ್ ಬರೆದ ಪತ್ರ ವೈರಲ್

Webdunia
ಮಂಗಳವಾರ, 22 ಫೆಬ್ರವರಿ 2022 (17:13 IST)
ಮುಂಬೈ: ಟೀಂ ಇಂಡಿಯಾ ದಿಗ್ಗಜ ಕ್ರಿಕೆಟಿಗ ವಿರಾಟ್ ಕೊಹ್ಲಿಗೆ, ಮಾಜಿ ದಿಗ್ಗಜ ಯುವರಾಜ್ ಸಿಂಗ್ ಬರೆದ ಭಾವನಾತ್ಮಕ ಪತ್ರವೊಂದು ಈಗ ವೈರಲ್ ಆಗಿದೆ.

ಕೊಹ್ಲಿಗೆ ಪ್ಯೂಮಾ ಗೋಲ್ಡನ್ ಬೂಟ್ ಉಡುಗೊರೆಯಾಗಿ ನೀಡಿದ ಯುವಿ, ಜೊತೆಗೊಂದು ಭಾವನಾತ್ಮಕ ಪತ್ರ ಬರೆದಿದ್ದಾರೆ. ನಿನ್ನನ್ನು ಒಬ್ಬ ಸಾಮಾನ್ಯ ಆಟಗಾರನಾಗಿ ನೆಟ್ಸ್ ನಿಂದ ನೋಡಿದ್ದೇನೆ. ಈಗ ನೀನು ದಿಗ್ಗಜ ಕ್ರಿಕೆಟಿಗನಾಗಿ ಬೆಳೆದಿರುವೆ. ಹಲವರಿಗೆ ಸ್ಪೂರ್ತಿಯಾಗಿರುವೆ ಎಂದು ಹಾಡಿ ಹೊಗಳಿದ್ದಾರೆ.

‘ನೀನು ಒಬ್ಬ ಅತ್ಯುತ್ತಮ ಕ್ರಿಕೆಟಿಗ. ಜೊತೆಗೆ ಅತ್ಯುತ್ತಮ ನಾಯಕ. ನಿನ್ನೊಂದಿಗೆ ಗೆಳೆಯನಾಗಿ ಅನೇಕ ಸ್ಮರಣೀಯ ಕ್ಷಣಗಳನ್ನು ಕಳೆದಿರುವುದು ನನಗೆ ಹೆಮ್ಮೆ. ನೀನು ನನ್ನ ಪಾಲಿಗೆ ಯಾವತ್ತಿಗೂ ಅದೇ ಚೀಕು, ಆದರೆ ವಿಶ್ವದ ಪಾಲಿಗೆ ಕಿಂಗ್ ಕೊಹ್ಲಿ’ ಎಂದು ಯುವರಾಜ್ ಸಿಂಗ್ ಪತ್ರ ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಎರಡನೇ ಟೆಸ್ಟ್ ಗೆ ಶುಭಮನ್ ಗಿಲ್ ಇಲ್ಲ, ಟೀಂ ಇಂಡಿಯಾಗೆ ಇವರೇ ನಾಯಕ

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಮುಂದಿನ ಸುದ್ದಿ
Show comments