Webdunia - Bharat's app for daily news and videos

Install App

ರಿಷಬ್ ಪಂತ್ ಶತಕಕ್ಕೆ ’45 ನಿಮಿಷಗಳ ಸಂಭಾಷಣೆ’ಯೇ ಕಾರಣ? ಯುವರಾಜ್ ಸಿಂಗ್ ಬಿಚ್ಚಿಟ್ಟ ರಹಸ್ಯ!

Webdunia
ಸೋಮವಾರ, 18 ಜುಲೈ 2022 (08:35 IST)
ಮ್ಯಾಂಚೆಸ್ಟರ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟಿಗ ರಿಷಬ್ ಪಂತ್ ಶತಕಕ್ಕೆ ಯುವರಾಜ್ ಜೊತೆಗೆ ನಡೆಸಿದ 45 ನಿಮಿಷಗಳ ಸಂಭಾಷಣೆ ಕಾರಣವಾಯ್ತಾ?

ಪಂದ್ಯದ ನಂತರ ಯುವಿ ಮಾಡಿರುವ ಟ್ವೀಟ್ ಈಗ ಕುತೂಹಲಕ್ಕೆ ಕಾರಣವಾಗಿದೆ. ಯುವರಾಜ್ ಸಿಂಗ್ ಭಾರತದ ಗೆಲುವನ್ನು ಸಂಭ್ರಮಿಸಿ ಟ್ವೀಟ್ ಮಾಡುವಾಗ ರಿಷಬ್ ಶತಕಕ್ಕೆ ಅಭಿನಂದನೆ ಸಲ್ಲಿಸುತ್ತಾ 45 ನಿಮಿಷಗಳ ಸಂಭಾಷಣೆ ಫಲಪದ್ರವಾಗಿದೆ ಎಂದು ಹೇಳಿದ್ದಾರೆ.

ಹೀಗಾಗಿ ಈ ಪಂದ್ಯಕ್ಕೆ ಮೊದಲು ಯುವರಾಜ್ ಸಿಂಗ್ ರಿಷಬ್  ಜೊತೆ ಮಾತುಕತೆ ನಡೆಸಿದ್ದರು ಎನ್ನಲಾಗಿದೆ. ಇದಕ್ಕೆ ಟ್ವಿಟರಿಗರು ಖುಷಿ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಮುಂದಿನ ಸುದ್ದಿ
Show comments