ನಾನು ಸತ್ತರೂ ಸರಿಯೇ ಭಾರತ ವಿಶ್ವಕಪ್ ಗೆಲ್ಲಲಿ ಎಂದಿದ್ದ ಯುವರಾಜ್ ಸಿಂಗ್

Webdunia
ಶನಿವಾರ, 21 ಮಾರ್ಚ್ 2020 (09:20 IST)
ಮುಂಬೈ: 2011 ರ ಏಕದಿನ ವಿಶ್ವಕಪ್ ಗೆಲುವಿನ ರೂವಾರಿ ಯುವರಾಜ್ ಸಿಂಗ್ ಟೂರ್ನಿಯ ನಡುವೇ ಕ್ಯಾನ್ಸರ್ ನಿಂದ ಬಳಲುತ್ತಿದ್ದ ವಿಷಯವನ್ನು ಮುಚ್ಚಿಟ್ಟು ತಂಡಕ್ಕಾಗಿ ಶ್ರಮಿಸಿದ್ದು ಎಲ್ಲರಿಗೂ ಗೊತ್ತಿರುವ ಸಂಗತಿ.


ಗ್ರೂಪ್ ಹಂತದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಭಾರತ ಆರಂಭಿಕ ಆಘಾತ ಅನುಭವಿಸಿ ಸಂಕಷ್ಟದಲ್ಲಿತ್ತು. ಈ ವೇಳೆ ಯುವಿ ಶತಕ ಸಿಡಿಸಿ ಭಾರತವನ್ನು ಗೆಲುವಿನ ಕಡೆಗೆ ಕೊಂಡೊಯ್ದಿದ್ದರು.

ಆ ದಿನ ಯುವಿಗೆ ಆಡುವಾಗ ಮೈದಾನದಲ್ಲೇ ಸುಸ್ತಾದಂತೆ ಅನಿಸಿತ್ತು, ಅಲ್ಲದೆ, ಎರಡು ಬಾರಿ ವಾಂತಿ ಕೂಡಾ ಮಾಡಿಕೊಡರಂತೆ. ಆರಂಭದಲ್ಲಿ ಇದು ಚೆನ್ನೈನ ಉಷ್ಣತೆಯಿಂದ ಹೀಗಾಗಿರಬೇಕು ಎಂದುಕೊಂಡಿದ್ದರಂತೆ. ಆದರೆ ಬಳಿಕ ಕಣ್ಣುಗಳೂ ಮಂಜಾದಂತೆ ಅನಿಸತೊಡಗಿದವಂತೆ. ಆ ಸಂದರ್ಭಲ್ಲಿ ಯುವಿಗೆ ಇದ್ದಿದ್ದು ಒಂದೇ ಚಿಂತೆ. ನಾನು ಇದರ ಬಳಿಕ ಸತ್ತರೂ ಸರಿಯೇ. ಭಾರತ ವಿಶ್ವಕಪ್ ಗೆಲ್ಲಲಿ ಎಂದು ಮಾತ್ರವಾಗಿತ್ತಂತೆ. ಹೀಗಂತ ಯುವಿ ಸಂದರ್ಶನವೊಂದರಲ್ಲಿ ಸ್ಮರಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS: ಟಿ20 ಯಲ್ಲೂ ಆಸ್ಟ್ರೇಲಿಯಾ ಕೈಲಿ ಹೊಡೆಸಿಕೊಂಡ ಟೀಂ ಇಂಡಿಯಾ

ಅಭಿಷೇಕ್‌ ಶರ್ಮಾ ಬ್ಯಾಗ್‌ ನೋಡಿ ಹರ್ಷದೀಪ್‌, ಶುಭ್ಮನ್ ಗಿಲ್ ಹೀಗೇ ಕಾಲೆಳೆಯುವುದಾ

ಹುಡುಗರ ಹೃದಯ ಗೆದ್ದ ಸ್ಮೃತಿ ಮಂಧಾನಗೆ ಮದುವೆ ಫಿಕ್ಸ್‌, ಎಲ್ಲಿ, ಯಾವಾಗ ಇಲ್ಲಿದೆ ಮಾಹಿತಿ

IND vs AUS: ವಿಕೆಟ್ ಮೇಲೆ ವಿಕೆಟ್ ಬಿದ್ದರೂ ಅಭಿಷೇಕ್ ಶರ್ಮಾಗೆ ಕ್ಯಾರೇ ಇಲ್ಲ

ಮತಾಂತರ ಆರೋಪದಿಂದ ಆತಂಕದ ಖಾಯಿಲೆವರೆಗೆ: ಸೆಮಿಫೈನಲ್ ಸ್ಟಾರ್ ಜೆಮಿಮಾ ರೊಡ್ರಿಗಸ್ ಕತೆ

ಮುಂದಿನ ಸುದ್ದಿ
Show comments