ಮಗನ ಜೊತೆ ಕುಳಿತು ಆರು ಸಿಕ್ಸರ್ ಇನಿಂಗ್ಸ್ ವೀಕ್ಷಿಸಿದ ಯುವರಾಜ್ ಸಿಂಗ್

Webdunia
ಸೋಮವಾರ, 19 ಸೆಪ್ಟಂಬರ್ 2022 (11:06 IST)
ಮುಂಬೈ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಆರು ಎಸೆತಗಳ ಆರು ಸಿಕ್ಸರ್ ಇನಿಂಗ್ಸ್ ಎಲ್ಲರಿಗೂ ಗೊತ್ತೇ ಇರುತ್ತದೆ.

ಈ ಸಿಕ್ಸರ್ ಇನಿಂಗ್ಸ್ ಗೆ ಈಗ 15 ವರ್ಷಗಳಾಗಿದ್ದು, ಈ ಸಂಭ್ರಮವನ್ನು ಯುವಿ ತಮ್ಮ ಪುತ್ರ ಪುಟಾಣಿ ಒರಿಯೋನ್ ಜೊತೆ ಕುಳಿತು ವೀಕ್ಷಿಸಿದ್ದಾರೆ.

ತಂದೆಯ ಮಡಿಲಲ್ಲಿ ಪುಟ್ಟ ಒರಿಯೋನ್ ತದೇಕ ಚಿತ್ತದಿಂದ ಸಿಕ್ಸರ್ ಗಳನ್ನು ವೀಕ್ಷಿಸುತ್ತಿರುವ ವಿಡಿಯೋವನ್ನು ಸ್ವತಃ ಯುವಿ ಪ್ರಕಟಿಸಿದ್ದಾರೆ. 2007 ರಲ್ಲಿ ಇದೇ ದಿನ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಯುವಿ ಸ್ಟುವರ್ಟ್ ‍ಬ್ರಾಡ್ ಎಸೆತದಲ್ಲಿ ಒಂದೇ ಓವರ್ ನಲ್ಲಿ ಆರು ಸಿಕ್ಸರ್ ಸಿಡಿಸಿ ದಾಖಲೆ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್ ಗಾಗಿ ಸೂರ್ಯ ಕುಮಾರ್ ಯಾದವ್ ತಾಯಿ ಪೂಜೆ: ಎಂಥಾ ಅನುಬಂಧ

IND vs AUS T20: ಮಳೆಗೆ ಕೊಚ್ಚಿ ಹೋದ ಮೊದಲ ಟಿ20

IND vs AUS T20: ಟಾಸ್ ಗೆದ್ದ ಆಸ್ಟ್ರೇಲಿಯಾ, ಮತ್ತೆ ಹರ್ಷಿತ್ ರಾಣಾಗೆ ಜೈ ಎಂದ ಗಂಭೀರ್

ರೋಹಿತ್ ಶರ್ಮಾ ಈಗ ವಿಶ್ವ ನಂ 1: ವಯಸ್ಸಾಯ್ತು ಎಂದವರಿಗೆ ತಕ್ಕ ತಿರುಗೇಟು ಕೊಟ್ಟ ಹಿಟ್ ಮ್ಯಾನ್

ಶ್ರೇಯಸ್ ಅಯ್ಯರ್ ನಿಂದ ಸದ್ಯದಲ್ಲೇ ಸಿಗಲಿದೆ ಸರ್ಪೈಸ್: ಬಿಸಿಸಿಐ

ಮುಂದಿನ ಸುದ್ದಿ
Show comments