Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಹುಳುಕು ಬಯಲು ಮಾಡಿದ ಜಹೀರ್ ಖಾನ್

Webdunia
ಬುಧವಾರ, 27 ಅಕ್ಟೋಬರ್ 2021 (12:20 IST)
ದುಬೈ: ಟಿ20 ವಿಶ್ವಕಪ್ ನ ಆರಂಭಿಕ ಪಂದ್ಯದಲ್ಲಿ ಸೋತ ಟೀಂ ಇಂಡಿಯಾ ನಾಯಕ  ವಿರಾಟ್ ಕೊಹ್ಲಿ ಮಾಡಿದ ತಪ್ಪೇನೆಂದು ಮಾಜಿ ವೇಗಿ ಜಹೀರ್ ಖಾನ್ ವಿವರಿಸಿದ್ದಾರೆ.

ಕೊಹ್ಲಿ ಎಡವಿದ್ದೇ ತಮ್ಮ ಗೇಮ್ ಪ್ಲ್ಯಾನ್ ನಲ್ಲಿ. ಈ ಪಂದ್ಯದಲ್ಲಿ ಕೊಹ್ಲಿ ಮೊಹಮ್ಮದ್ ಶಮಿ ಮತ್ತು ಭುವನೇಶ್ವರ್ ಕುಮಾರ್ ಅವರಿಂದ ಓವರ್ ಆರಂಭಿಸಿದರು. ಇದೇ ಅವರ ದೊಡ್ಡ ತಪ್ಪು. ಭುವಿ ಜೊತೆ ಜಸ್ಪ್ರೀತ್ ಬುಮ್ರಾ ಓಪನಿಂಗ್ ಬೌಲಿಂಗ್ ಮಾಡಬೇಕಿತ್ತು ಎಂದು ಜಹೀರ್ ಆಭಿಪ್ರಾಯಪಟ್ಟಿದ್ದಾರೆ.

ಒಮ್ಮೆ ಆಡಲಿಳಿದ ಮೇಲೆ ಯಾವ ಯೋಜನೆಗಳೂ ಕೈಹಿಡಿಯಲ್ಲ. ಇದನ್ನೆಲ್ಲಾ ಅಂಗಣಕ್ಕಿಳಿಯುವ ಮೊದಲೇ ಯೋಜನೆ ರೂಪಿಸಬೇಕು. ಈ ಪಂದ್ಯದಲ್ಲಿ ಬುಮ್ರಾರನ್ನು ಸರಿಯಾಗಿ ಬಳಸಿಕೊಳ್ಳದೇ ಇರುವುದು ದೊಡ್ಡ ತಪ್ಪಾಯ್ತು ಎಂದು ಜಹೀರ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments