Webdunia - Bharat's app for daily news and videos

Install App

ಭಾರತ-ಜಿಂಬಾಬ್ವೆ ಏಕದಿನ: 161 ಕ್ಕೆ ಜಿಂಬಾಬ್ವೆ ಆಲೌಟ್

Webdunia
ಶನಿವಾರ, 20 ಆಗಸ್ಟ್ 2022 (16:19 IST)
ಹರಾರೆ: ಭಾರತ ಮತ್ತು ಜಿಂಬಾಬ್ವೆ ನಡೆಯುತ್ತಿರುವ ದ್ವಿತೀಯ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ 161 ರನ್ ಗೆ ಆಲೌಟ್ ಆಗಿದೆ.

ಜಿಂಬಾಬ್ವೆ ಪರ ಸೀನ್ ವಿಲಿಯಮ್ಸ್ 42, ರಾನ್ ಬುರ್ಲ್ 39 ರನ್ ಗಳಿಸಿದರು. ಭಾರತದ ಪರ ದೀಪಕ್ ಚಹರ್ ಬದಲಿಗೆ ಸ್ಥಾನ ಪಡೆದುಕೊಂಡ ಶ್ರಾದ್ಧೂಲ್ ಠಾಕೂರ್ 3 ವಿಕೆಟ್ ಕಬಳಿಸಿ ಮಿಂಚಿದರು.

ಉಳಿದಂತೆ ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಅಕ್ಸರ್ ಪಟೇಲ್,  ಕುಲದೀಪ್ ಯಾದವ್, ದೀಪಕ್ ಹೂಡಾ ತಲಾ 1 ವಿಕೆಟ್ ತಮ್ಮದಾಗಿಸಿಕೊಂಡರು. ಅಂತಿಮವಾಗಿ ಜಿಂಬಾಬ್ವೆ 38.1 ಓವರ್ ಗಳಲ್ಲಿ ಇನಿಂಗ್ಸ್ ಕೊನೆಗೊಳಿಸಿತು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments