Webdunia - Bharat's app for daily news and videos

Install App

ರಾಜ್ ಕುಂದ್ರಾ ಆರೋಪ ಮುಕ್ತ, ಟ್ವಿಟರ್‌ನಲ್ಲಿ ಖುಶಿ ಹಂಚಿಕೋಂಡ ಶಿಲ್ಪಾ

Webdunia
ಸೋಮವಾರ, 29 ಜುಲೈ 2013 (19:11 IST)
PR
ನಟಿ ಮತ್ತು ರಾಜಸ್ಥಾನ್ ರಾಯಲ್ಸ್‌‍ನಲ್ಲಿ ಪಾಲುದಾರರಾಗಿರುವ ಶಿಲ್ಪಾ ಶೆಟ್ಟಿಯವರು ಬಿಸಿಸಿಐನ ಇಬ್ಬರು ಸದಸ್ಯರ ತನಿಖಾ ಸಮಿತಿ ಶಿಲ್ಪಾ ಶೆಟ್ಟಿಯ ಪತಿ ರಾಜ್ ಕುಂದ್ರಾ ಅವರಿಗೆ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಕ್ಲೀನ್ ಚೀಟ್ ನೀಡಿದ್ದಕ್ಕೆ ಟ್ವಿಟರ್‌ನಲ್ಲಿ ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ.

ಕುಂದ್ರಾ ಎಲ್ಲ ಆರೋಪಗಳಿಂದ ಮುಕ್ತವಾಗಿರುವುದಕ್ಕೆ ಟ್ವಿಟರ್‌ನಲ್ಲಿ ಪ್ರತಿಕ್ರಿಯೆ ನೀಡಿದ ಶಿಲ್ಪಾ, " ದೇವರು ಇದ್ದಾನೆ. ಶುಭಾಷಯಗಳು. ಸತ್ಯಕ್ಕೆ ಜಯವಾಗಿದೆ. ಟ್ವಿಟರ್‌ನಲ್ಲಿ ಸಮರ್ಥನೆ, ಪ್ರೀತಿ ಮತ್ತು ಪ್ರಾರ್ಥನೆ ಸಲ್ಲಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಶಿಲ್ಪಾ ಸಂತಸ ಹಂಚಿಕೊಂಡಿದ್ದಾರೆ

ಈ ನಡುವೆ ಸಾಮಾಜಿಕ ತಾಣಗಳಲ್ಲಿ ಸೆಲೆಬ್ರೆಟಿಗಳು ಶಿಲ್ಪಾ ದಂಪತಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಆ ಅಭಿನಂದನೆಗಳಿಗೆ ಶಿಲ್ಪಾ ಅವರು ಧನ್ಯವಾದ ತಿಳಿಸಿದ್ದಾರೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments