Select Your Language

Notifications

webdunia
webdunia
webdunia
webdunia

ಇಂಗ್ಲೆಂಡ್ ತಿರುಗೇಟು ನೀಡಲು ಸಿದ್ಧವಾಗಿದೆ: ಸ್ವಾನ್

ಇಂಗ್ಲೆಂಡ್ ತಿರುಗೇಟು ನೀಡಲು ಸಿದ್ಧವಾಗಿದೆ: ಸ್ವಾನ್
ದುಬೈ , ಶನಿವಾರ, 25 ಫೆಬ್ರವರಿ 2012 (18:36 IST)
ಪಾಕಿಸ್ತಾನ ತಂಡದ ವಿರುದ್ಧ ಆರಂಭಿಕ ಟ್ವೆಂಟಿ20 ಪಂದ್ಯಾವಳಿಯಲ್ಲಿ ಇಂಗ್ಲೆಂಡ್ ತಂಡ ಕೇವಲ 8 ರನ್‌ಗಳ ಅಂತರದಿಂದ ಸೋಲನುಭವಿಸಿದೆ.

ಪಾಕ್ ವಿರುದ್ಧದ ಪಂದ್ಯದಲ್ಲಿ ಕೇವಲ ಐದು ಓವರ್‌ಗಳಿರುವಾಗ ಇಂಗ್ಲೆಂಡ್ ತಂಡಕ್ಕೆ ಕೇವಲ 35 ರನ್‌ಗಳ ಅಗತ್ಯವಿತ್ತು. ಏಳು ವಿಕೆಟ್‌ಗಳು ಕೈಯಲ್ಲಿದ್ದರೂ ಸೋಲನುಭವಿಸಿರುವುದು ಇಂಗ್ಲೆಂಡ್ ತಂಡಕ್ಕೆ ಆಘಾತ ಮೂಡಿಸಿದೆ.

ಆದರೆ, ಮುಂದಿನ ಪಂದ್ಯದಲ್ಲಿ ಪಾಕಿಸ್ತಾನ ತಂಡದ ವಿರುದ್ಧ ಉತ್ತಮ ಪ್ರದರ್ಶನ ನೀಡಲಾಗುವುದು ಎಂದು ಇಂಗ್ಲೆಂಡ್ ತಂಡದ ಮೂಲಗಳು ತಿಳಿಸಿವೆ.

Share this Story:

Follow Webdunia kannada