Webdunia - Bharat's app for daily news and videos

Install App

ಐಪಿಎಲ್ ಡೋಪಿಂಗ್ ಟೆಸ್ಟ್‌: ಸಾಂಗ್ವಾನ್ ಅನುತ್ತೀರ್ಣ

Webdunia
ಶುಕ್ರವಾರ, 19 ಜುಲೈ 2013 (15:26 IST)
PR
PR
ಐಪಿಎಲ್ ಡೋಪಿಂಗ್ ಟೆಸ್ಟ್‌ನಲ್ಲಿ ಪ್ರದೀಪ್ ಸಾಂಗ್ವಾನ್ ಅನುತ್ತೀರ್ಣಗೊಂಡಿದ್ದಾರೆ , ಪರೀಕ್ಷೆಯ ವೇಳೆ ಉದ್ದೀಪನ ಔಷಧಿ ಸೇವಿಸಿದ ಪ್ರಕರಣ ಬೆಳಕಿಗೆ ಬಂದ ಕಾರಣ ಇವರನ್ನು ಅನರ್ಹಗೊಳಿಸಲಾಗಿದೆ .

22 ರ ಹರೆಯದ ವೇಗಿ ಸಾಂಗ್ವಾನ್ 2008ರ ಅಂಡರ್ -19 ವಿಶ್ವಕಪ್ ಟೂರ್ನಿಯಲ್ಲಿ ಆಡಿದ್ದರು. ದಿಲ್ಲಿ ರಣಜಿ ತಂಡದ ಆಟಗಾರ ಸಾಂಗ್ವಾನ್ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಪ್ರತಿನಿಧಿಸಿದ್ದರು.

38 ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯಗಳನ್ನು ಆಡಿರುವ ಸಾಂಗ್ವಾನ್ 123 ವಿಕೆಟ್ ಸಂಪಾದಿಸಿದ್ದಾರೆ. ಕಳೆದ ಐಪಿಎಲ್‌ನಲ್ಲಿ ಎರಡು ಪಂದ್ಯಗಳನ್ನು ಆಡಿದ್ದರೂ ಅವರಿಗೆ ವಿಕೆಟ್ ಸಿಕ್ಕಿರಲಿಲ್ಲ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments