Webdunia - Bharat's app for daily news and videos

Install App

ಜಾಹೀರ್, ನಿಮ್ಮ ಭವಿಷ್ಯದ ಬಗ್ಗೆ ಯೋಚಿಸಿ : ರಾಹುಲ್ ದ್ರಾವಿಡ್

Webdunia
ಗುರುವಾರ, 20 ಫೆಬ್ರವರಿ 2014 (17:28 IST)
PTI
" ಜಾಹೀರ್ ಖಾನ್ ರಿಗೆ ತಮ್ಮ ಭವಿಷ್ಯದ ಬಗ್ಗೆ ಯೋಚಿಸುವ ಅಗತ್ಯವಿದೆ. ಇಲ್ಲದಿದ್ದರೆ ಅವರಿಗೆ ಈ ವರ್ಷದ ಅಂತ್ಯದಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಟೆಸ್ಟನಲ್ಲಿ ಸ್ಥಾನ ಪಡೆಯುವುದು ಕಷ್ಟವಾಗಬಹುದು" ಎಂದು ಭಾರತ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಹೇಳಿದ್ದಾರೆ.

ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ಪ್ರವಾಸದಲ್ಲಿ ಸ್ಥಾನಗಳಿಸಿದ್ದ ಜಾಹೀರ್ ಪ್ರಭಾವಿ ಬೌಲಿಂಗ್ ಮಾಡಲು ವಿಫಲವಾಗಿದ್ದರು.

" ತಮ್ಮ ವೃತ್ತಿಜೀವನ ಅಂತ್ಯದಲ್ಲಿ ಸಂಘರ್ಷ ಮಾಡಬೇಕು ಎಂದು ಬಯಸುವ ಆಟಗಾರ ಆಗಿರಲಾರರು ಜಾಹೀರ್. ಆದರೆ ಕಳೆದ ಎರಡು ಸರಣಿಗಳಲ್ಲಿ ಅವರು ಸಂಘರ್ಷ ಮಾಡುವುದು ಕಂಡುಬಂತು. ಹೀಗಾಗಿ ಅವರು ಈ ವಿಷಯದಲ್ಲಿ ಆಲೋಚಿಸಬೇಕಾದ ಅವಶ್ಯಕತೆ ಇದೆ" ಎಂದು ದ್ರಾವಿಡ್ ಹೇಳಿದ್ದಾರೆ. 92 ಟೆಸ್ಟ್ ಗಳಿಂದ 311 ವಿಕೆಟ್ ಗಳಿಸಿರುವ ಅವರು ಕಪಿಲ್ ದೇವ್ ನಂತರ ಭಾರತ ಕಂಡ ಯಶಸ್ವಿ ವೇಗದ ಬೌಲರ್ ಎನಿಸಿದ್ದಾರೆ.

" ಜಾಹೀರ್ ತಮ್ಮ ವೃತ್ತಿಜೀವನಕ್ಕೆ ಅವಿಸ್ಮರಣೀಯ ಅಂತ್ಯ ನೀಡಬೇಕು ಎಂದು ಬಯಸುತ್ತೇನೆ" ಎಂದು ದ್ರಾವಿಡ್ ಹೇಳಿದ್ದಾರೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments