Webdunia - Bharat's app for daily news and videos

Install App

ಪಾಕಿಸ್ತಾನ ಪ್ರವಾಸಿ ತಂಡಗಳಿಗೆ ಸುರಕ್ಷಿತವಲ್ಲ; ಮಾಜಿ ಪಿಸಿಬಿ ಅಧ್ಯಕ್ಷ

Webdunia
ಶನಿವಾರ, 10 ಆಗಸ್ಟ್ 2013 (11:19 IST)
PTI
ಅಂತಾರಾಷ್ಟ್ರೀಯ ತಂಡಗಳು ಪಾಕಿಸ್ತಾನದಲ್ಲಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವಂತಹ ಸುರಕ್ಷಿತ ವಾತಾವರಣವಿಲ್ಲ ಎಂದು ಪಾಕ್ ಕ್ರಿಕೆಟ್ ಬೋರ್ಡ್‌ನ ಮಾಜಿ ಅಧ್ಯಕ್ಷ ಶಾಹರ್ಯಾರ್ ಮೊಹಮ್ಮದ್ ಖಾನ್ ಹೇಳಿದ್ದಾರೆ.

ಕಳೆದ 2003-2006ರ ಅವಧಿಯಲ್ಲಿ ಮಾಜಿ ರಾಷ್ಟ್ರಪತಿ ಪರ್ವೇಜ್ ಮುಷ್ರಫ್, ಮೊಹಮ್ಮದ್ ಖಾನ್ ಅವರನ್ನು ಪಾಕ್ ಕ್ರಿಕೆಟ್ ಬೋರ್ಡ್‌ ಅಧ್ಯಕ್ಷರಾಗಿ ನೇಮಕಗೊಂಡಿದ್ದರು.

ಅಂತಾರಾಷ್ಟ್ರೀಯ ತಂಡಗಳು ಪಾಕ್ ಪ್ರವಾಸ ಕೈಗೊಳ್ಳಲು ಸುರಕ್ಷಿತ ವಾತಾವರಣವಿಲ್ಲ. ಉಗ್ರರ ಉಪಟಳದಿಂದ ತಂಡಗಳಿಗೆ ಸುರಕ್ಷತೆ ವಹಿಸಲು ಸಾಧ್ಯವಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಕಳೆದ ಕೆಲ ವರ್ಷಗಳ ಹಿಂದೆ ಶ್ರೀಲಂಕಾ ತಂಡದ ಮೇಲೆ ಉಗ್ರರ ದಾಳಿಯಾಗಿತ್ತು. ಅದರಂತೆ, ಇತರ ತಂಡಗಳ ಮೇಲೂ ದಾಳಿ ನಡೆಯುವ ಸಾಧ್ಯತೆಗಳಿರುವುದರಿಂದ ಪಾಕ್ ಪ್ರವಾಸಕ್ಕೆ ಯೋಗ್ಯವಲ್ಲ ಎಂದು ಮೊಹಮ್ಮದ್ ಖಾನ್ ತಿಳಿಸಿದ್ದಾರೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments