Webdunia - Bharat's app for daily news and videos

Install App

ಮಂದ ಬೆಳಕಿನ ನಡುವೆಯೂ ಉತ್ತಪ್ಪ ಮಿಂಚಿನಾಟ

Webdunia
ಬುಧವಾರ, 30 ನವೆಂಬರ್ 2011 (11:23 IST)
PR
ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೌರಾಷ್ಟ್ರ ವಿರುದ್ಧ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯಕ್ಕೆ ಮಂದ ಬೆಳಕು ಅಡ್ಡಿಯಾಗಿ ಪರಿಣಮಿಸಿದೆ. ಈ ನಡುವೆ ಬಿರುಸಿನ ಅರ್ಧಶತಕ ಬಾರಿಸಿರುವ ರಾಬಿನ್ ಉತ್ತಪ ಕರ್ನಾಟಕ ಉತ್ತಮ ಮೊತ್ತ ಪೇರಿಸುವಲ್ಲಿ ನೆರವಾಗಿದ್ದಾರೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಮೊದಲ ದಿನದಾಟದಲ್ಲಿ ಕೇವಲ 24 ಓವರುಗಳ ಪಂದ್ಯಾಟವಷ್ಟೇ ನೆಡೆದಿತ್ತು. ಈ ಹಂತದಲ್ಲಿ ಒಂದು ವಿಕೆಟ್ ನಷ್ಟಕ್ಕೆ 107 ರನ್ ಪೇರಿಸಿರುವ ಕರ್ನಾಟಕ ತಂಡವು ಉತ್ತಮ ಸ್ಥಿತಿಯಲ್ಲಿದೆ.

ಕೇವಲ 64 ಎಸೆತಗಳನ್ನು ಎದುರಿಸಿದ್ದ ಉತ್ತಪ್ಪ 12 ಬೌಂಡರಿಗಳ ನೆರವಿನಿಂದ 70 ರನ್ ಗಳಿಸಿದ್ದರು. ಇವರಿಗೆ ಉತ್ತಮ ಸಾಥ್ ನೀಡಿದ ಕೆ.ಬಿ ಪವನ್ 28 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಹಾಗೆಯೇ ಅಂತಿಮವಾಗಿ ಆಗಮಸಿರುವ ನಾಯಕ ಗಣೇಶ್ ಸತೀಶ್ ಮೂರು ರನ್ ಗಳಿಸಿದ್ದಾರೆ.

ದಿನದಲ್ಲಿ ಪತನವಾದ ಒಂದು ವಿಕೆಟನ್ನು ಸೌರಾಷ್ಟ್ರ ವೇಗಿ ಜೈದೇವ್ ಉನಾದ್ಕಟ್ ಪಡೆದರು. ಇದಕ್ಕೂ ಮೊದಲು ಸೌರಾಷ್ಟ್ರ ನಾಯಕ ಜಯದೇವ್ ಶಾ ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿದ್ದರು.

ವೆಬ್‌ದುನಿಯಾ ಕನ್ನಡ ಓದುಗರೇ! ಕಾಮೆಂಟ್ ಮಾಡೋ ಮುನ್ನ ಇಲ್ಲೊಮ್ಮೆ ಓದಿ ನೋಡಿ!

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments