Webdunia - Bharat's app for daily news and videos

Install App

ಮಹಿಳೆಯೊಂದಿಗೆ ಅನೈತಿಕ ಸಂಬಂಧ: ಕ್ರಿಕೆಟಿಗನಿಗೆ ಬ್ಲಾಕ್ ಮೇಲ್ ಮಾಡಿದ ಆರೋಪಿ ಅರೆಸ್ಟ್

Webdunia
ಶುಕ್ರವಾರ, 23 ಜನವರಿ 2015 (14:38 IST)
ಮಹಿಳೆಯೊಬ್ಬರೊಂದಿಗೆ ಅನೈತಿಕ ಸಂಬಂಧವಿಟ್ಟುಕೊಂಡಿರುವ ಬಗ್ಗೆ ಮಾಧ್ಯಮಗಳ ಮುಂದೆ ಬಹಿರಂಗಗೊಳಿಸಬಾರದೆಂದರೆ ಕೇಳಿದಷ್ಟು ಹಣ ನೀಡಬೇಕು ಎಂದು ವಿಶ್ವಕಪ್ ಕ್ರಿಕೆಟ್ ಆಟಗಾರನಿಗೆ ಬ್ಲಾಕ್ ಮೇಲ್ ಮಾಡಿರುವ ಘಟನೆ ವರದಿಯಾಗಿದೆ.
 
ವಿಶ್ವಕಪ್ ಆರಂಭಕ್ಕೂ ಮುನ್ನ ಆಸ್ಟ್ರೇಲಿಯಾದಲ್ಲಿ ಆಟವಾಡುತ್ತಿರುವ ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮೋರ್ಗನ್ ಅವರು ಐದು ವರ್ಷಗಳ ಹಿಂದೆ ಮಹಿಳೆಯೊಬ್ಬರೊಂದಿಗೆ ಅನೈತಿಕ ಸಂಬಂಧವಿಟ್ಟುಕೊಂಡಿದ್ದರೆಂಬ ಕಾರಣಕ್ಕೆ ಅವರನ್ನು ಆಸ್ಟ್ರೇಲಿಯಾ ವ್ಯಕ್ತಿಯೊಬ್ಬ ಬ್ಲಾಕ್ ಮೇಲ್ ಮಾಡಿದ್ದಾನೆ ಎಂದು ಮೂಲಗಳು ತಿಳಿಸಿವೆ.
 
ಕ್ರಿಕೆಟಿಗೆ ಇಯಾನ್ ಅವರು ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದನೆನ್ನಲಾಗಿದ್ದು, ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ, ಇಯಾನ್‌ಗೆ ಆ ವ್ಯಕ್ತಿ ಈಮೇಲ್ ಕಳುಹಿಸಿದ್ದಾನೆ. ಈ ಸಂಬಂಧವನ್ನು ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಮಾಧ್ಯಮಗಳಿಗೆ ಬಹಿರಂಗಪಡಿಸಬಾರದೆಂದರೆ ಐದಂಕಿ ಮೊತ್ತದ ಹಣ ನೀಡಬೇಕು ಎಂಬ ಬೇಡಿಕೆ ಇಟ್ಟಿದ್ದನು.
 
ಇಯಾನ್ ಅವರು ಈ ವಿಷಯವನ್ನು ತಂಡದ ಮ್ಯಾನೇಜರ್ ಅವರಿಗೆ ತಿಳಿಸಿ, ನಂತರ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಬ್ಲಾಕ್ ಮೇಲ್ ಮಾಡಿದ ವ್ಯಕ್ತಿಯನ್ನು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.
 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments