Webdunia - Bharat's app for daily news and videos

Install App

ಸಚಿನ್ ತೆಂಡೂಲ್ಕರ್ ಎರಡನೇ ಬಾರಿಗೆ ಐಸಿಸಿ ವಿಶ್ವಕಪ್ ರಾಯಭಾರಿ

Webdunia
ಸೋಮವಾರ, 22 ಡಿಸೆಂಬರ್ 2014 (13:36 IST)
ವಿಶ್ವ ಕಪ್ ಇತಿಹಾಸದಲ್ಲಿ ಸಾರ್ವಕಾಲಿಕ ರನ್ ಸ್ಕೋರ್ ಮಾಡಿದ ಭಾರತದ ಕ್ರಿಕೆಟ್ ತಾರೆ ಸಚಿನ್ ತೆಂಡೂಲ್ಕರ್ ಅವರನ್ನು ಎರಡನೇ ಸತತ ಆವೃತ್ತಿಗೆ ವಿಶ್ವ ಕಪ್ ರಾಯಭಾರಿಯಾಗಿ ಹೆಸರಿಸಲಾಗಿದೆ.
 
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಸಚಿನ್ ಅವರನ್ನು ವಿಶ್ವಕಪ್ 2015ನೇ ಸಾಲಿನ ರಾಯಭಾರಿಯಾಗಿ ನೇಮಿಸಿದ್ದು, ಐಸಿಸಿಯ ಪ್ರಮುಖ ಪಂದ್ಯಾವಳಿಗೆ ಸತತವಾಗಿ ಎರಡನೇ ಬಾರಿಗೆ ರಾಯಭಾರಿಯಾಗಿದ್ದಾರೆ ಎಂದು ಐಸಿಸಿ ಹೇಳಿಕೆಯಲ್ಲಿ ತಿಳಿಸಿದೆ. 
 
 ರಾಯಭಾರಿಯಾಗಿ ತಮ್ಮ ಪಾತ್ರದಲ್ಲಿ, ತೆಂಡೂಲ್ಕರ್ ಅನೇಕ ಐಸಿಸಿ ಉಪಕ್ರಮಗಳಿಗೆ ಉತ್ತೇಜನ ಮತ್ತು ಬೆಂಬಲ ನೀಡಿ, ವಿಶ್ವಕಪ್ ಪಂದ್ಯಾವಳಿ ಗಮನವನ್ನು ಹೆಚ್ಚಿಸುತ್ತಾರೆ.

ಕಳೆದ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ತೆಂಡೂಲ್ಕರ್ 200 ಟೆಸ್ಟ್‌ಗಳು, 463 ಏಕದಿನ ಪಂದ್ಯಗಳು ಮತ್ತು ಒಂದು ಟ್ವೆಂಟಿ ಅಂತಾರಾಷ್ಟ್ರೀಯದಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. 24 ವರ್ಷಗಳ ಅವಧಿಯ ಕ್ರಿಕೆಟ್ ಜೀವನದಲ್ಲಿ 34, 357 ರನ್‌ಗಳನ್ನು ಮತ್ತು 100 ಶತಕಗಳನ್ನು ಬಾರಿಸಿದ್ದಾರೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ