Webdunia - Bharat's app for daily news and videos

Install App

ಕ್ರಿಕೆಟ್ ತಂಡದ ಪ್ರದರ್ಶನ ನಾಯಕ ಮತ್ತು ಆಟಗಾರರನ್ನು ಅವಲಂಬಿಸಿರುತ್ತದೆ: ಸಯ್ಯದ್ ಕಿರ್ಮಾನಿ

Webdunia
ಬುಧವಾರ, 20 ಆಗಸ್ಟ್ 2014 (17:58 IST)
ಕ್ರಿಕೆಟ್ ದಿಗ್ಗಜ ರವಿ ಶಾಸ್ತ್ರೀ ಅವರನ್ನು ಭಾರತ ಕ್ರಿಕೆಟ್ ತಂಡದ ನಿರ್ದೇಶಕರನ್ನಾಗಿ ನೇಮಿಸಿರುವುದನ್ನು ಸ್ವಾಗತಿಸಿರುವ ಮಾಜಿ ಆಟಗಾರ ಕಿರ್ಮಾನಿ ಯಾವುದೇ ಕ್ರಮಗಳನ್ನು ಕೈಗೊಂಡರೂ ತಂಡದ ಸಾಧನೆಯ ಅಂತಿಮ ಜವಾಬ್ದಾರಿ ನಾಯಕ ಮತ್ತು ಉಳಿದ ಆಟಗಾರರ ಮೇಲಿರುತ್ತದೆ ಎಂದು ಹೇಳಿದ್ದಾರೆ. 

ಕ್ರಿಕೆಟ್ ಕಾರ್ಯಾಚರಣೆಗಳ ಉಸ್ತುವಾರಿ/ ಮುಖ್ಯ ಕೋಚ್ ಅಥವಾ ಬೌಲಿಂಗ್  ಕೋಚ್ - ಹೀಗೆ ಯಾವುದೇ ಇರಲಿ ಎ,ಬಿ, ಸಿ, ಡಿ ಯಿಂದ( ತಳಮಟ್ಟದಿಂದ) ಬದಲಾವಣೆಯನ್ನು ಪ್ರಾರಂಭಿಸುತ್ತಿರುವುದು ಸ್ವಾಗತಾರ್ಹ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ. 
 
ಆದರೆ  ಸಂಪೂರ್ಣ ಫಲಿತಾಂಶ ನಾಯಕ ಮತ್ತು ಆಟಗಾರರ ಪ್ರದರ್ಶನದ ಮೇಲೆ ಅವಲಂಬಿತವಾಗಿರುತ್ತದೆ ಎಂದು ಅವರು ಹೇಳಿದ್ದಾರೆ. 
 
1983 ರಲ್ಲಿ ಕೋಚ್ ಮತ್ತು ನಿರ್ದೇಶಕರಿಲ್ಲದೇ ಭಾರತ ವಿಶ್ವಕಪ್‌ನ್ನು ಎತ್ತಿ ಹಿಡಿದಿದ್ದನ್ನು ಸಹ ಅವರು ಪ್ರಸ್ತಾಪಿಸಿದರು. 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments