Webdunia - Bharat's app for daily news and videos

Install App

ಆಸ್ಟ್ರೇಲಿಯಾ ಸರಣಿಯಲ್ಲಿ 500 ರನ್ ಪೇರಿಸಿದ ಕೊಹ್ಲಿ ಎರಡನೇ ಭಾರತೀಯ ಕ್ರಿಕೆಟಿಗ

Webdunia
ಗುರುವಾರ, 8 ಜನವರಿ 2015 (16:33 IST)
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ನಾಲ್ಕನೇ ಮತ್ತು ಅಂತಿಮ ಟೆಸ್ಟ್ ಪಂದ್ಯದ ಸರಣಿಯಲ್ಲಿ 500 ರನ್‌ಗಳನ್ನು ಪೇರಿಸುವ ಮೂಲಕ ಟೀಂ ಇಂಡಿಯಾ ತಂಡದ ನಾಯಕ ವಿರಾಟ್ ಕೊಹ್ಲಿ ಎರಡನೇ ಭಾರತೀಯ ಕ್ರಿಕೆಟಿಗರಾಗಿ ಹೊರಹೊಮ್ಮಿದ್ದಾರೆ.  
 
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೂರು ಪಂದ್ಯಗಳಲ್ಲಿ 499 ರನ್‌ಗಳನ್ನು ಕಲೆಹಾಕಿದ್ದ ವಿರಾಟ್, ನಾಲ್ಕನೇ ಪಂದ್ಯದಲ್ಲಿ ಆಫ್‌ಸ್ಪಿನ್ನರ್ ಲಯೋನ್ ಬೌಲಿಂಗ್‌ನಲ್ಲಿ ಬೌಂಡರಿ ಬಾರಿಸುವ ಮೂಲಕ 500 ರನ್‌ಗಳನ್ನು ದಾಖಲಿಸಿದರು. 
 
29 ವರ್ಷ ವಯಸ್ಸಿನ ವಿರಾಟ್ ತಮ್ಮ ಕ್ರಿಕೆಟ್ ಜೀವನದ 33ನೇ ಟೆಸ್ಟ್ ಪಂದ್ಯವನ್ನಾಡುತ್ತಿದ್ದಾರೆ. 
 
ಕಳೆದ 2003-2004 ರಲ್ಲಿ ಭಾರತ ತಂಡದ ದಿಗ್ಗಜ ಬ್ಯಾಟ್ಸ್‌ಮೆನ್ ರಾಹುಲ್ ದ್ರಾವಿಡ್ ಎಂಟು ಇನ್ನಿಂಗ್ಸ್‌ಗಳಲ್ಲಿ 619 ರನ್‌ಗಳನ್ನು ಕಲೆಹಾಕಿದ್ದರು.
 
ಕಳೆದ 2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಪಾದಾರ್ಪಣೆ ಮಾಡಿದ್ದ  ಕೊಹ್ಲಿ ಈಗಾಗಲೇ ಪ್ರಸ್ತುತ ಸರಣಿಯಲ್ಲಿ ಮೂರು ಶತಕಗಳನ್ನು ದಾಖಲಿಸಿದ್ದಾರೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments