‘ಅಂದಿನ ಆಸ್ಟ್ರೇಲಿಯಾದ ನೆರಳೂ ಈಗಿನ ತಂಡದಲ್ಲಿ ಕಾಣಿಸಲ್ಲ’

Webdunia
ಮಂಗಳವಾರ, 26 ಸೆಪ್ಟಂಬರ್ 2017 (10:01 IST)
ನವದೆಹಲಿ: ಭಾರತ ತಂಡದ ವಿರುದ್ಧ ಈಗ ಸರಣಿ ಆಡುತ್ತಿರುವ ಸ್ಟೀವ್ ಸ್ಮಿತ್ ನೇತೃತ್ವದ ಆಸ್ಟ್ರೇಲಿಯಾ ತಂಡದಲ್ಲಿ ಹಿಂದೆ ಇದ್ದ ಆಸ್ಟ್ರೇಲಿಯಾ ತಂಡದ ನೆರಳೂ ಕಾಣಿಸಲ್ಲ ಎಂದು ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.


ಖಾಸಗಿ ವಾಹಿನಿಯೊಂದಕ್ಕೆ ಮಾತನಾಡಿದ ಹರ್ಭಜನ್ ಸಿಂಗ್ ತಾವು ಆಡುವಾಗ ಇದ್ದ ಆಸ್ಟ್ರೇಲಿಯಾ  ತಂಡದ ಝಲಕ್ ಈಗಿನ ತಂಡಕ್ಕೆ ಇಲ್ಲ ಎಂದಿದ್ದಾರೆ. 

ಮಾಜಿ ನಾಯಕ ಮೈಕಲ್ ಕ್ಲಾರ್ಕ್ ಗೆ ಟಾಂಗ್ ಕೊಟ್ಟ ಹರ್ಭಜನ್ ಸಿಂಗ್, ‘ಬಾಯ್.. ಬಹುಶಃ ನೀವು ಮತ್ತೆ ಕ್ರಿಕೆಟ್ ಕಣಕ್ಕೆ ಮರಳಬೇಕು’ ಎಂದು ಕಾಲೆಳೆದಿದ್ದಾರೆ. ಈಗಿನ ತಂಡದಲ್ಲಿರುವ ಬ್ಯಾಟ್ಸ್ ಮನ್ ಗಳಿಗೆ ಗುಣಮಟ್ಟವೇ ಇಲ್ಲ. ತಂಡವೇ ಪೇಲವವಾಗಿದೆ ಎಂದು ಭಜಿ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಖತ್ ಫನ್ನಿಯಾಗಿ ಎಂಗೇಜ್ ಮೆಂಟ್ ವಿಷ್ಯ ಹೊರಹಾಕಿದ ಸ್ಮೃತಿ ಮಂಧಾನ Video

IND vs SA: ಎರಡನೇ ಟೆಸ್ಟ್ ಗೆ ಶುಭಮನ್ ಗಿಲ್ ಇಲ್ಲ, ಟೀಂ ಇಂಡಿಯಾಗೆ ಇವರೇ ನಾಯಕ

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಮುಂದಿನ ಸುದ್ದಿ
Show comments