Webdunia - Bharat's app for daily news and videos

Install App

ನೀನೇ ಸರಿ ಎಂದ ಕೊಹ್ಲಿ ಬೆನ್ನಿಗೆ ನಿಂತ ಧೋನಿ

Webdunia
ಸೋಮವಾರ, 27 ನವೆಂಬರ್ 2017 (08:34 IST)
ನವದೆಹಲಿ: ಇತ್ತೀಚೆಗಷ್ಟೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬಿಡುವಿಲ್ಲದ ಕ್ರಿಕೆಟ್ ವೇಳಾಪಟ್ಟಿ  ಬಗ್ಗೆ ಬಹಿರಂಗವಾಗಿ ಅಸಮಾಧಾನ ತೋಡಿಕೊಂಡಿದ್ದರು. ಅದಕ್ಕೀಗ ಮಾಜಿ ನಾಯಕ ಧೋನಿ ಬೆಂಬಲ ವ್ಯಕ್ತಪಡಿಸಿದ್ದಾರೆ.
 

ದ. ಆಫ್ರಿಕಾದಂತಹ ರಾಷ್ಟ್ರಕ್ಕೆ ಪ್ರವಾಸ ಮಾಡುವ ಮೊದಲು ಅಲ್ಲಿನ ಪರಿಸ್ಥಿತಿಗೆ ಹೊಂದಿಕೊಳ್ಳಲು ಆಟಗಾರರಿಗೆ ಸಮಯ ನೀಡಬೇಕು. ಈ ರೀತಿ ಬಿಡುವಿಲ್ಲದೇ ಆಡುವುದು ಆಟಗಾರನಿಗೆ ದೊಡ್ಡ ಸವಾಲು ಎಂದು ಧೋನಿ ಅಭಿಪ್ರಾಯಪಟ್ಟಿದ್ದಾರೆ.

ಈಗಿನ ತಂಡದಲ್ಲಿ ಹೆಚ್ಚಿನವರಿಗೆ ವಿದೇಶದಲ್ಲಿ ಆಡಿದ ಅನುಭವವಿದೆ. ಹಾಗಾಗಿ ಅವರು ಅಲ್ಲಿನ ಪರಿಸ್ಥಿತಿಗೆ ಹೊಂದಿಕೊಳ್ಳಬಲ್ಲರು. ಹಾಗಿದ್ದರೂ 8 ರಿಂದ 10 ದಿನ ಬಿಡುವು ಸಿಕ್ಕರೆ ಅವರಿಗೂ ಉತ್ತಮ ಪರ್ಫಾರ್ಮೆನ್ಸ್ ಕೊಡಲು ಸಾಧ್ಯವಿದೆ ಎಂದು ಧೋನಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿಮ್ಮ ಕೈಲಿ ನಾವು ಟ್ರೋಫಿ ತಗೊಳ್ಳಲ್ಲ ಎಂದು ಹೇಳಿದ್ರೂ ವೇದಿಕೆಗೆ ಬಂದಿದ್ದ ಮೊಹ್ಸಿನ್ ನಖ್ವಿ: ಗರಂ ಆಗಿರುವ ಬಿಸಿಸಿಐ

ಟ್ರೋಫಿಗಾಗಿ ಹೈಡ್ರಾಮಾದ ಬೆನ್ನಲ್ಲೇ ಭಾರತೀಯ ಮಹಿಳಾ ತಂಡದ ಸಾಧನೆಯನ್ನು ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ

Video: ಅಘ್ಗಾನಿಸ್ತಾನ ವಿರುದ್ಧದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಮೊಳಗಿದ ವಂದೇ ಮಾತರಂ

Video: ಅಲೆಕ್ಸಾಂಡರ್ ಝ್ವರೆವ್‌ಗೆ ಅಮೆರಿಕಾ ಓಪನ್‌ ಕಿರೀಟ, ವಿಶ್ವ ಟೆನಿಸ್‌ ಲೋಕಕ್ಕೆ ಹೊಸ ಅಧಿಪತಿಯ ಉದಯ

Video: ಎಂಟನೇ ಬಾರಿ ಮಹಿಳಾ ಏಷ್ಯಾ ಕಪ್ ಗೆದ್ದರೂ ಟ್ರೋಫಿ ಬೇಡ ಎಂದ ಭಾರತ: ಕಾರಣ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments