‘ಧೋನಿ ಭವಿಷ್ಯದ ಬಗ್ಗೆ ಮಾತನಾಡುತ್ತೀರಾ?’

Webdunia
ಬುಧವಾರ, 30 ಆಗಸ್ಟ್ 2017 (08:17 IST)
ನವದೆಹಲಿ: ಭಾರತ ತಂಡವನ್ನು ಹಲವು ಯಶಸ್ಸಿನೆಡೆಗೆ ಕೊಂಡೊಯ್ದ ಕ್ರಿಕೆಟಿಗ ಧೋನಿ ಭವಿಷ್ಯದ ಬಗ್ಗೆ ಮಾತನಾಡುತ್ತೀರಾ? ಅವರ ಬಗ್ಗೆ ಮಾತನಾಡುವ ಮೊದಲು ನಿಮ್ಮ ಸ್ಥಾನದ ಬಗ್ಗೆ ಮೊದಲು ಯೋಚಿಸಿ.

 
ಹೀಗಂತ ಆಯ್ಕೆಗಾರರ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್  ಗೆ ಧೋನಿ ಮಾಜಿ ಕೋಚ್ ಕೇಶವ್ ಬ್ಯಾನರ್ಜಿ ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲ, ಫಾರ್ಮ್ ನಲ್ಲಿಲ್ಲದಿದ್ದರೆ ಧೋನಿಗೂ ನಿರ್ಗಮನದ ಬಾಗಿಲು ತೋರಬೇಕಾಗುತ್ತದೆ ಎಂದಿದ್ದ ಪ್ರಸಾದ್ ರನ್ನು ಈಗ ಧೋನಿ ಅಭಿಮಾನಿಗಳೂ ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ಶ್ರೀಲಂಕಾ ವಿರುದ್ಧ ಕಳೆದ ಎರಡು ಪಂದ್ಯಗಳ ಗೆಲುವಿಗೆ ಕಾರಣರಾಗಿದ್ದ ಧೋನಿ ಇನಿಂಗ್ಸ್ ನೋಡಿದ ಮೇಲೆ ಅಭಿಮಾನಿಗಳ ಆಕ್ರೋಶ ಮೇರೆ ಮೀರಿದೆ.

ಧೋನಿಯ ಈ ಇನಿಂಗ್ಸ್ ನಿಮಗೆ ಕಪಾಳಮೋಕ್ಷ ಎಂದುಕೊಳ್ಳಿ, ಎಂದು ಅಭಿಮಾನಿಯೊಬ್ಬ ಹೇಳಿಕೊಂಡಿದ್ದರೆ, ಇನ್ನೊಬ್ಬರು, ಧೋನಿ ಮತ್ತು ಪ್ರಸಾದ್ ನಡುವೆ ಸಾಗರದಷ್ಟು ವ್ಯತ್ಯಾಸವಿದೆ. ಕೆಲವರು ಮಾತನಾಡುತ್ತಾರೆ. ಇನ್ನು ಕೆಲವರು ಮಾಡಿ ತೋರಿಸುತ್ತಾರೆ ಎಂದು ತಪರಾಕಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಟೀಂ ಇಂಡಿಯಾ ಎಲ್ಲಾ ಕ್ರಿಕೆಟಿಗರಿಗೂ ಬೇಡದ ಅಭ್ಯಾಸಗಳೆಲ್ಲಾ ಇದೆ: ವಿವಾದಕ್ಕೆ ಕಾರಣವಾದ ರವೀಂದ್ರ ಜಡೇಜಾ ಪತ್ನಿ

ಮದುವೆ ಮುರಿದಿದ್ದಕ್ಕೆ ಕುಗ್ಗಿದ್ದಾರಾ ಸ್ಮೃತಿ ಮಂಧಾನ: ಒಂದೇ ಸಾಲಿನಲ್ಲಿ ಕೊಟ್ರು ಉತ್ತರ

ಮುಂದಿನ ಸುದ್ದಿ
Show comments