Webdunia - Bharat's app for daily news and videos

Install App

‘ನೀನು ನನ್ನ ಮಗಳಿದ್ದಂತೆ! ಥ್ಯಾಂಕ್ಯೂ ಹೇಳಬೇಡ’

Webdunia
ಗುರುವಾರ, 7 ಸೆಪ್ಟಂಬರ್ 2017 (08:21 IST)
ನವದೆಹಲಿ: ಕ್ರಿಕೆಟಿಗ ಗೌತಮ್ ಗಂಭೀರ್ ಕಾಶ್ಮೀರದ ಹುತಾತ್ಮ ಪೊಲೀಸ್ ಅಧಿಕಾರಿಯ ಪುತ್ರಿಯ ವಿದ್ಯಾಭ್ಯಾಸಕ್ಕೆ ನೆರವಾಗಲು ಹೊರಟಿರುವುದು ಭಾರೀ ಸುದ್ದಿಯಾಗಿದೆ.

 
ಕಳೆದ ತಿಂಗಳು ಉಗ್ರರಿಂದ ಹತರಾದ ಪೊಲೀಸ್ ಅಧಿಕಾರಿ ಅಬ್ದುಲ್ ರಶೀದ್ ರ ಐದು ವರ್ಷದ ಪುತ್ರಿ ಝೋಹ್ರಾ ಕ್ರಿಕೆಟಿಗನ ಈ ಹೃದಯವಂತಿಕೆಯನ್ನು ಮೆಚ್ಚಿ ಧನ್ಯವಾದ ತಿಳಿಸಿದ್ದಾಳೆ. ‘ಥ್ಯಾಂಕ್ಯೂ  ಗೌತಮ್ ಸರ್. ನಿಮ್ಮ ಉದಾರ ಮನೋಭಾವಕ್ಕೆ ನಾನು ಹಾಗೂ ನನ್ನ ಕುಟುಂಬ ಧನ್ಯವಾದ ತಿಳಿಸಲು ಬಯಸುತ್ತೇವೆ. ನನಗೆ ಡಾಕ್ಟರ್ ಆಗಬೇಕು’ ಎಂದು ಝೋಹ್ಯಾ ಮಾಧ್ಯಮಗಳಿಗೆ ಹೇಳಿದ್ದಳು.

ಇದಕ್ಕೆ ಪ್ರತಿಕ್ರಿಯಿಸಿರುವ ಗಂಭೀರ್ ‘ನೀನು ನನ್ನ ಮಗಳಿದ್ದಂತೆ. ಥ್ಯಾಂಕ್ಯೂ ಹೇಳಬೇಡ. ನೀನು ವೈದ್ಯೆಯಾಗಬೇಕೆಂದು ಕನಸು ಹೊತ್ತಿರುವೆ ಎಂದು ತಿಳಿಯಿತು. ಅದನ್ನು ನನಸು ಮಾಡು’ ಎಂದಿದ್ದಾರೆ.

ಇದನ್ನೂ ಓದಿ.. ಸೋನಿಯಾ ಗಾಂಧಿಯ ಭದ್ರತಾ ಕಮಾಂಡೋ ನಾಪತ್ತೆ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಣ್ಣು ಕುಕ್ಕಿದ ಇಂಗ್ಲೆಂಡ್ ಪ್ರೇಕ್ಷಕನ ಕೆಂಪು ಟೀ ಶರ್ಟ್‌, ಕ್ರೀಸ್‌ನಲ್ಲಿದ್ದ ಜಡೇಜಾ ಮಾಡಿದ್ದೇನು ಗೊತ್ತಾ

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ತಪ್ಪನ್ನು ಸರಿಪಡಿಸಿಕೊಂಡು ಮತ್ತೆ ಆಖಾಢಕ್ಕೆ ಸಿದ್ಧವಾಗುತ್ತೇವೆ ಎಂದ ಮಹೇಂದ್ರ ಸಿಂಗ್ ಧೋನಿ

ವಿಚ್ಚೇದನದಿಂದ ಹಿಂದೆ ಸರಿದ ಸೈನಾ ನೆಹ್ವಾಲ್‌: ದೂರವಾದಾಗಲೇ ಬೆಲೆ ತಿಳಿಯೋದು ಎಂದ ಬ್ಯಾಡ್ಮಿಂಟನ್‌ ತಾರೆ

END vs IND Test: ನೈಟ್ ವಾಚ್ಮೆನ್ ಆಗಿ ಬಂದು ಮೊದಲ ಅರ್ಧ ಶತಕ ಸಿಡಿಸಿದ ಆಕಾಶದೀಪ್‌

ಮುಂದಿನ ಸುದ್ದಿ
Show comments